News Karnataka Kannada
Sunday, April 21 2024
Cricket
ಬೆಂಗಳೂರು

ಕೊರೊನಾ ನಾಲ್ಕನೇ ಅಲೆಯ ಬಗ್ಗೆ ಜನರು ಭಯ ಪಡುವ ಅಗತ್ಯವಿಲ್ಲ

Untitled 84
Photo Credit :

ಬೆಂಗಳೂರು :  ಕೊರೊನಾ ಮೂರನೇ ಅಲೆಯಂತೆ ನಾಲ್ಕನೇ ಅಲೆ ಕೂಡಾ ಹೆಚ್ಚು ಅಪಾಯಕಾರಿ ಅಲ್ಲ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ  ಡಾ.ಮಂಜುನಾಥ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಾಲ್ಕು ವಾರಗಳಲ್ಲಿ ಕೊರೊನಾ ನಾಲ್ಕನೇ ಅಲೆ ಬರಲಿದೆ. ಆದ್ರೆ ಅದು ಹೆಚ್ಚು ಅಪಾಯಕಾರಿ ಅಲ್ಲ.

ಆದರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಒಳ್ಳೆಯದು ಎಂದು ಹೇಳಿದರು.

ಮೊದಲಿಗೆ ದೆಹಲಿಗೆ ಕೊರೊನಾ ನಾಲ್ಕನೆ ಅಲೆ ಬರುತ್ತದೆ. ಅನಂತರ ವಿವಿಧ ರಾಜ್ಯಗಳಿಗೆ ಕೊರೊನಾ ಹರಡಲಿದೆ. ರಾಜ್ಯಕ್ಕೂ ಮುಂದಿನ ನಾಲ್ಕು ವಾರಗಳಲ್ಲಿ ಕೊರೊನಾ ನಾಲ್ಕನೇ ಅಲೆ ಬರಲಿದೆ. ಆದ್ರೆ ಈ ಬಗ್ಗೆ ಹೆಚ್ಚು ಆತಂಕಪಡುವ ಅಗತ್ಯವಿಲ್ಲ. ಮೂರನೇ ಅಲೆಯಷ್ಟೇ ನಾಲ್ಕನೆ ಅಲೆ ಕೂಡಾ ಇರುತ್ತದೆ ಎಂದು ಹೇಳಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು