News Karnataka Kannada
Wednesday, April 24 2024
Cricket
ಬೆಂಗಳೂರು

ಡಬ್ಲ್ಯೂಎಚ್ ಒ ಮಾಹಿತಿ ಸರಿ ಇಲ್ಲ : ಜಮೀರ್ ಅಹ್ಮದ್ ಖಾನ್

Untitled 1
Photo Credit :

 ಬೆಂಗಳೂರು: ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗದೆ ಲಕ್ಷಾಂತರ ಜನರ ಸಾವಿಗೆ ಕಾರಣವಾಗಿರುವ ಕೇಂದ್ರ ಸರ್ಕಾರ ತನ್ನ ವೈಫಲ್ಯವನ್ನು ಮರೆಮಾಚಲು ಡಬ್ಲ್ಯೂಎಚ್ ಒ  ನೀಡಿರುವ ಮಹಿತಿಯೇ ಸರಿಯಿಲ್ಲ ಎಂದು ಸಾಧಿಸಲು ಹೊರಟಿರುವುದು ಮೂರ್ಖತನದ ಪರಮಾವಧಿ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವಿಟ್ ಮಾಡಿರುವಂತ ಅವರು, ಭಾರತದಲ್ಲಿನ ಕೋವಿಡ್ ಮರಣ ಪ್ರಮಾಣವು ವಿಶ್ವದಲ್ಲೇ ಅತಿ ಹೆಚ್ಚು. ಡಬ್ಲ್ಯೂ.ಹೆಚ್.ಒ ನೀಡಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಕೋವಿಡ್ ನಿಂದ ಮೃತಪಟ್ಟರ ಸಂಖ್ಯೆ 47 ಲಕ್ಷ. ಆದರೆ, ಕೇಂದ್ರ ಸರ್ಕಾರ ಕೇವಲ 4 ಲಕ್ಷ ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ ಎಂದು ಸುಳ್ಳು ಹೇಳುವ ಮೂಲಕ ದೇಶದ ಜನರಿಗೆ ಅನ್ಯಾಯ ಮಾಡಿದೆ ಎಂಬುದಾಗಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು