News Karnataka Kannada
Friday, April 19 2024
Cricket
ಬೆಂಗಳೂರು

ಸುಳ್ಳು ಜಾತಿ ಪ್ರಮಾಣ ಪತ್ರಕ್ಕೆ ಕಡಿವಾಣ ಹಾಕಿದ ರಾಜ್ಯ ಸರ್ಕಾರ

Untitled 89
Photo Credit :

ಬೆಂಗಳೂರು: ರಾಜ್ಯದಿಂದ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರೋ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹೀಗೆ ಸುಳ್ಳು ಮಾಹಿತಿ ನೀಡಿ, ಜಾತಿ ಪ್ರಮಾಣಪತ್ರವನ್ನು ಪಡೆದಿರುವ ಕುರಿತಂತೆ ಮಾಹಿತಿ ಸಂಗ್ರಹಿಸಿ, ನೀಡಲು ಇದೀಗ ಆದೇಶಿಸಿದೆ.

ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ರಾಜ್ಯದ ಹಲವಾರು ಕಡೆ ಅನರ್ಹರು ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ಪಡೆದಿರೋ ಬಗ್ಗೆ ಏಪ್ರಿಲ್ 20ರಂದು ನಡೆದ   ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಪಂಗಡಗಳ ಕಲ್ಯಾಮ ಸಮಿತಿ ಸಭೆಯಲ್ಲಿ ಚರ್ಚೆಯಾಗಿದೆ.

ಅಲ್ಲದೇ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವವರ ಬಗ್ಗೆ ಕ್ರಮ ಕೈಗೊಳ್ಳುವಂತೆ ಹಾಗೂ ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರಗಳನ್ನು ನೀಡಿರುವ ಅಧಿಕಾರಿ, ನೌಕರರನ್ನು ಕೂಡಲೇ ಅಮಾನತುಗೊಳಿಸಲು, ವಾರ್ಷಿಕ ವೇತನ ಬಡ್ತಿಗಳನ್ನು ಕಡಿತಗೊಳಿಸಲು ಹಾಗೂ ಆಂತಹ ಅಧಇಕಾರಿಗಳ ಸೇವಾ ವಹಿಯಲ್ಲಿ ನಮೂದಿಸಲು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು