News Karnataka Kannada
Friday, May 03 2024
ಬೆಂಗಳೂರು

ಅಡುಗೆ ಅನಿಲ ಸಂಪರ್ಕ ಪಡೆಯಲು ಮಿಸ್ಡ್ ಕಾಲ್ ಸೌಲಭ್ಯ

Lpg Agencoes 10082021
Photo Credit :

ಬೆಂಗಳೂರು: ಹೊಸ ಅಡುಗೆ ಅನಿಲ ಸಿಲಿಂಡರ್ (ಎಲ್‌ಪಿಜಿ) ಸಂಪರ್ಕ ಪಡೆಯಲು ಮಿಸ್ಡ್ ಕಾಲ್ ನೀಡುವ ಸೌಲಭ್ಯವನ್ನು ಇಂಡಿಯನ್ ಆಯಿಲ್ ಕಂಪನಿಯು ದೇಶದ ಎಲ್ಲೆಡೆ ವಿಸ್ತರಿಸಿದೆ.

84549 55555 ಸಂಖ್ಯೆಗೆ ಮಿಸ್ಡ್ ಕಾಲ್ ನೀಡುವ ಮೂಲಕ ಹೊಸ ಎಲ್‌ಪಿಜಿ ಸಂಪರ್ಕ ಪಡೆಯಬಹುದು ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ಹೊಸ ಸೌಲಭ್ಯಕ್ಕೆ ಚಾಲನೆ ನೀಡಿದ ಇಂಡಿಯನ್ ಆಯಿಲ್ ಅಧ್ಯಕ್ಷ ಎಸ್.ಎಂ. ವೈದ್ಯ, ‘ಮಿಸ್ಡ್ ಕಾಲ್ ಸೌಲಭ್ಯವು ಎಲ್‌ಪಿಜಿ ಸಿಲಿಂಡರ್‌ಅನ್ನು ಗ್ರಾಹಕರಿಗೆ ಸುಲಭವಾಗಿ ತಲುಪಿಸಲು ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ’ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು