ಅಪಾರ ಪ್ರಮಾಣದ ಬೆಳೆ ನಷ್ಟ 130 ಕೋಟಿ ರೂಪಾಯಿ ಬಿಡುಗಡೆಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಎಡೆಬಿಡದೇ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಹಲವು ಅನಾಹುತಗಳು ಸೃಷ್ಟಿಯಾಗಿವೆ. ರೈತರ ಬೆಳೆ ನೀರುಪಾಲಾಗಿದ್ದು, ಹಲವರು ಮನೆ-ಮಠ ಕಳೆದುಕೊಂಡಿದ್ದಾರೆ. ನಿರಂತರ ಮಳೆ ಸಮೀಕ್ಷೆಗೆ ಅಡ್ಡಿಯಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಪರಿಹಾರ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗದ ಅನುಮತಿ ಪಡೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿದರು.

ಭಾರಿ ಮಳೆಯಿಂದಾಗಿ ಜುಲೈ, ಆಗಸ್ಟ್ ನಲ್ಲಿ 3 ಲಕ್ಷ ರೈತರ ಬೆಳೆ ಹಾನಿಯಾಗಿತ್ತು. ಹೀಗಾಗಿ 130 ಕೋಟಿ ಪರಿಹಾರ ಬಿಡುಗಡೆಗೆ ಈಗಗಾಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಸಧ್ಯದ ಮಳೆ ಹಾನಿ ಕುರುತಾಗಿ ಶೀಘ್ರದಲ್ಲಿ ಸಮೀಕ್ಷೆ ನಡೆಸಿ ಪರಿಹಾರ ಕಾರ್ಯದ ಬಗ್ಗೆ ಚರ್ಚಿಸಲಾಗುವುದು ಎಂದರು.

Swathi MG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

5 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

5 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

5 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

6 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

7 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

8 hours ago