News Karnataka Kannada
Friday, May 03 2024
ಬೆಂಗಳೂರು

ಆಟೋಗೆ ಲಾರಿ ಡಿಕ್ಕಿ ಅಪಘಾತ: 6 ಮಂದಿ ಸಾವು

Woman killed in accident, son Ashwin and husband critically injured
Photo Credit :

ಅನಂತಪುರಂ: ವೇಗವಾಗಿ ಬಂದ ಲಾರಿಯೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 6 ಮಂದಿ ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಮುಂಜಾನೆ ಆಂಧ್ರಪದೇಶದ ಅನಂತಪುರಂ ಜಿಲ್ಲೆಯಲ್ಲಿ ಸಂಭವಿಸಿದೆ.

ಅನಂತಪುರಂ ಜಿಲ್ಲೆಯ ಪಾಮಿಡಿ ಮಂಡಲ್ ಬಳಿಯ ಬೆಂಗಳೂರು- ಹೈದರಾಬಾದ್ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.ಮೃತಪಟ್ಟವರೆಲ್ಲರೂ ಕೊಪ್ಪಲಕೊಂಡ ಜಿಲ್ಲೆಯ ನಿವಾಸಿಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು