ಆರೆಸ್ಸೆಸ್ ವಿಚಾರದಲ್ಲಿ ಸಿಟಿ ರವಿ ವಿರುದ್ಧ ಕುಮಾರಸ್ವಾಮಿ ಟ್ವೀಟ್ ಸಮರ

ಬೆಂಗಳೂರು : ಸೇವೆಯ ಸೋಗಿನಲ್ಲಿ ರಾಜಕಾರಣ ಮಾಡಬಾರದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರ್‌ಎಸ್‌ಎಸ್ ವಿರುದ್ಧ ಮಾತನಾಡಿದ್ದಾರೆ. ಈ ಬಗ್ಗೆ ಎಚ್‌ಡಿಕೆ ಸರಣಿ ಟ್ವೀಟ್ ಮಾಡಿದ್ದು, ಆರ್‌ಎಸ್‌ಎಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಜನರ ಬವಣೆಗಳನ್ನು ನಿವಾರಿಸಲು ದುಡಿಯಬೇಕೇ ಹೊರತು ಜನರ ಬದುಕಿಗೆ ಬೆಂಕಿ ಇಡಬಾರದು. ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು, ಕೊಳ್ಳಿ ಇಡಬಾರದು, ಆರ್‌ಎಸ್‌ಎಸ್ ಹುಟ್ಟಿದಾಗಿನಿಂದಲೂ ಏನು ಮಾಡಿದೆ ಎನ್ನೋದು ಎಲ್ಲರಿಗೂ ಗೊತ್ತು ಎಂದಿದ್ದಾರೆ.

ನಾನು ಯಾರ ಪರವೂ ಅಲ್ಲ, ವಿರೋಧವೂ ಅಲ್ಲ, ತಪ್ಪು ಸರಿ ಚರ್ಚೆಯಾಗಲಿ ಎನ್ನುವುದು ನನ್ನ ಇಚ್ಛೆ ಎಂದಿದ್ದಾರೆ.
ಶಿವಮೊಗ್ಗದಲ್ಲಿ ಎರಡು ಸಾವಿರ ಪರಿಹಾರಕ್ಕೆ ನೂರು ರೂ. ಲಂಚ ಕೇಳಿದ ಪ್ರಕರಣ ಬೆಳಕಿಗೆ ಬಂದಿದೆ. ಇದು ಸಮಾಜ ಸೇವೆಯಾ? ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ ಆರ್‌ಎಸ್‌ಎಸ್ ಶಾಖೆಗಳಲ್ಲಿ ಏನೂ ಹೇಳಿಕೊಡೋದಿಲ್ಲವಾ? ಎಂದು ಸಚಿವ ಸಿ.ಟಿ. ರವಿ ಅವರನ್ನು ಪ್ರಶ್ನಿಸಿದ್ದಾರೆ.

ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು, ಆರ್‌ಎಸ್‌ಎಸ್ ಬಗ್ಗೆ ಜ್ಞಾನಾರ್ಜನೆಗೆ ಸಂಘದ ಶಾಖೆಗೆ ಬನ್ನಿ ಎಂದು ಸಚಿವ ಸಿ.ಟಿ. ರವಿ ಎಚ್‌ಡಿಕೆಗೆ ಆಹ್ವಾನ ನೀಡಿದ್ದರು.

Sneha Gowda

Recent Posts

ವೀಕ್ಷಕರ ಗಮನ ಸೆಳೆದ ನಾಣ್ಯ ಮತ್ತು ನೋಟುಗಳ ಪ್ರದರ್ಶನ

ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು  ಪರಂಪರೆ ಇಲಾಖೆಯಲ್ಲಿ  ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.

1 min ago

ಬೀದಿಗಳಲ್ಲಿ ಹಸುಗಳ ಕಾದಾಟ: ಬಾಲಕಿಯರ ಮೇಲೆ ಬಿದ್ದ ಹಸು, ವಿಡಿಯೋ ವೈರಲ್

ಸಿಸಿಟಿವಿಯಲ್ಲಿ ಆಘಾತಕಾರಿ ಘಟನೆಯೊಂದು ಸೆರೆಯಾಗಿದ್ದು ಬೀದಿಯಲ್ಲಿ ಬಾಲಕಿಯರ ಗುಂಪಿನ ಮೇಲೆ ಎರಡು ಹಸುಗಳು ಬಿದ್ದು ಉರುಳಾಡುವುದು ವೀಕ್ಷಕರನ್ನು ಬೆಚ್ಚಿ ಬೀಳಿಸಿದೆ,…

3 mins ago

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

26 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

36 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

44 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

46 mins ago