ಬೆಂಗಳೂರು

ಆಸಿಡ್ ದಾಳಿ ಸಂತ್ರಸ್ತೆಯ ನೆರವಿಗೆ ಬಂದ ಅರುಣ್ ಸೋಮಣ್ಣ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಯುವತಿ ಮೇಲೆ ಆಸಿಡ್ ದಾಳಿ ನಡೆದಿದೆ. ಸುಂಕದಕಟ್ಟೆಯ ಮುತ್ತೂಟ್ ಫಿನ್ ಕಾರ್ಪ್ ಬಳಿ 23 ವರ್ಷದ ಯುವತಿ ಮೇಲೆ ಆಯಸಿಡ್ ಅಟ್ಯಾಕ್ ಆಗಿದೆ. ಈಗ ಆಯಸಿಡ್ ದಾಳಿಗೆ ಒಳಗಾದ ಸಂತ್ರಸ್ತೆ ನೆರವಿಗೆ ಸಚಿವ ವಿ. ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಧಾವಿಸಿದ್ದಾರೆ.

ಈ ಸಂಬಂಧ ನ್ಯೂಸ್​ಫಸ್ಟ್​ ಜತೆಗೆ ಮಾತಾಡಿದ ಅರುಣ್​ ಸೋಮಣ್ಣ, ಸಂತ್ರಸ್ತೆ ಬೇಗ ಗುಣಮುಖರಾಗಿ ಮೊದಲಿನಂತಾಗಲಿ.ಆಯಸಿಡ್‌ ದಾಳಿ ಪ್ರಕರಣವನ್ನು ಸಿಎಂ ಕೂಡ ಖಂಡಿಸಿದ್ದಾರೆ. ಸರ್ಕಾರದಿಂದಲೂ ಸಂತ್ರಸ್ತ ಯುವತಿಗೆ ನೆರವು ಕೊಡಿಸುವೆ. ಇಂತಹ ಪ್ರಕರಣಗಳ ಬಗ್ಗೆ ಸಮಾಜ ಪ್ರಶ್ನೆ ಮಾಡಿಕೊಳ್ಳಬೇಕಿದೆ. ಸಂತ್ರಸ್ತೆಯ ಚಿಕಿತ್ಸಾ ವೆಚ್ಚವನ್ನು ನಾನು ಭರಿಸುವೆ ಎಂದರು.

Ashika S

Recent Posts

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

13 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

41 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

1 hour ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

1 hour ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

2 hours ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

2 hours ago