ಎರಡು ಡೋಸ್‌ ವ್ಯಾಕ್ಸಿನ್‌ ಪಡೆದುವರಿಗೆ ಮಾತ್ರ ಮನೆಯಿಂದ ಹೊರಗೆ ಬರಲು ಅವಕಾಶ

ಬೆಂಗಳೂರು : ಇನ್ಮುಂದೆ ನೀವು ಮನೆಯಿಂದ ಹೊರಗೆ ಬರಲು ಎರಡು ಡೋಸ್‌ ಕರೋನ ವ್ಯಾಕ್ಸಿನ್‌ ಪಡೆದುವರಿಗೆ ಮಾತ್ರ ಅವಕಾಶ ನೀಡುವುದರ ಬಗ್ಗೆ ರಾಜ್ಯ ಸರ್ಕಾರ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ವ್ಯಾಕ್ಸಿನ್‌ ಎರಡು ಡೋಸ್‌ ಪಡೆದವರು ಸಾರ್ವಜನಿಕವಾಗಿ ಗುರುತಿಸಿಕೊಳ್ಳುವುದಕ್ಕೆ ಈಗಾಗಲೇ ವಿದೇಶದಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗದುಕೊಳ್ಳಲಾಗಿದ್ದು, ಈ ಬಗ್ಗೆ ರಾಜ್ಯದಲ್ಲೂ ಕೂಡ ತಜ್ಞರ ಸಮಿತಿ ಕೂಡ ಸರ್ಕಾರದ ಮುಂದೆ ಅಭಿಪ್ರಾಯವನ್ನು ವ್ಯಕ್ತಪಡಿಸಿದೆಯಂತೆ.

ಈ ನಡುವೆ ಬೆಂಗಳೂರಿನ 1 ಕೋಟಿ ಜನರ ಪೈಕಿ ಕೇವಲ 40 ಲ ಮಂದಿ ಮಾತ್ರ ಎರಡು ಡೋಸ್‌ ಲಸಿಕೆ ಪಡೆದುಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮವನ್ನು ಕೈಗೊಳ್ಳಲಾಗುವುದು.

ಒಂದು ವೇಳೆ ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದ್ರೆ ಎರಡೂ ಡೋಸ್‌ ಪಡೆದವರು ಮಾತ್ರ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲು ಅವಕಾಶ ನೀಡಲಾಗುವುದು. ಕರೋನ ಕೇಸ್ ಕಡಿಮೆಯಾದ ಬಳಿಕ ಜನತೇ ಎರಡನೇ ಡೋಸ್‌ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ ಇದು ಆರೋಗ್ಯ ಇಲಾಖೆ ದೊಡ್ಡ ತಲೆನೋವಾಗಿ ಪರಿಣಾಮಿಸಿದೆ.

Gayathri SG

Recent Posts

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

42 seconds ago

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

11 mins ago

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

28 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

39 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

54 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

1 hour ago