ಎಸ್. ಎಂ. ಕೃಷ್ಣಗೆ ಪತ್ರ ಬರೆದ ಸಿಎಂ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಯನ್ನು ನೆರವೇರಿಸಲು ಒಪ್ಪಿಕೊಂಡಿರುವುದಕ್ಕೆ ಎಸ್‌.ಎಂ. ಕೃಷ್ಣ  ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಧನ್ಯವಾದ ತಿಳಿಸಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಯನ್ನು ನೆರವೇರಿಸಲು ಆಮಂತ್ರಣವನ್ನು ತಾವು ಒಪ್ಪಿಕೊಂಡಿರುವುದಕ್ಕೆ ಸರ್ಕಾರದ ಪರವಾಗಿ ತಮಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.

Raksha Deshpande

Recent Posts

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

18 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

42 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

56 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

2 hours ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

2 hours ago