News Karnataka Kannada
Sunday, May 05 2024
ಬೆಂಗಳೂರು

ಒಬ್ಬರಿಗೇ ಕೋವಿಡ್‌ ಪಾಸಿಟಿವ್‌ ಮತ್ತು ನೆಗೆಟಿವ್‌ ವರದಿ !

coivd 19
Photo Credit :

ಬೆಂಗಳೂರು, – ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದ ಕುಟುಂಬಕ್ಕೆ ಮತ್ತೊಂದು ತಲೆನೋವು ಎದುರಾಗಿದ್ದು , ಒಂದು ಗಂಟೆಯೊಳಗೆ ನೆಗಟಿವ್, ಪಾಸಿಟಿವ್ ಎರಡೂ ಬಂದಿದೆ. ಬಿಬಿಎಂಪಿ ವ್ಯಾಪ್ತಿಯ ಕೋಣನಕುಂಟೆ ವಾರ್ಡ್ ನಲ್ಲಿ ಈ ಘಟನೆ ನಡೆದಿದ್ದು, ಒಂದೇ ಕುಟುಂಬಸ್ಥರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ. ಎರಡು ದಿನಗಳ ಬಳಿಕ ಮೊದಲು ಮೂರು ಜನರಿಗೆ ನೆಗೆಟಿವ್ ಫಲಿತಾಂಶ ಬಂದಿದೆ.
ಅದಾದ ಬಳಿಕ ಒಂದೇ ಗಂಟೆಯಲ್ಲಿ ಮೂರು ಜನರಿಗೂ ಪಾಸಿಟಿವ್ ಫಲಿತಾಂಶ ಹೊರಬಿದ್ದಿದ್ದು, ಮನೆಯವರಲ್ಲಿ ಆತಂಕ ಮನೆ ಮಾಡಿದೆ. ಅದಲ್ಲದೆ, ಒಂದೇ ಎಸ್‍ಆರ್‍ಎಫ್ ಐಡಿಯಲ್ಲಿ ಮೊದಲು ನೆಗೆಟಿವ್ ಅದಾದ ಬಳಿಕ ಪಾಸಿಟಿವ್ ಬಂದಿರುವುದು ಅಚ್ಚರಿ ತಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು