ಕನ್ನಡ ನಿರ್ಲಕ್ಷ್ಯ ಮಾಡಿದ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್

ಬೆಂಗಳೂರು : ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ನಮ್ಮ ಮೆಟ್ರೋ ವಿಸ್ತರಣಾ ಕಾರ್ಯಕ್ರಮದಲ್ಲಿ ಕನ್ನಡ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟೀಸ್ ಜಾರಿ ಮಾಡಿದೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಮಾಡಬೇಕು ಎಂಬ ಆದೇಶವಿದ್ದರೂ ಮೆಟ್ರೋ ರೈಲು ವಿಸ್ತರಣೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡವನ್ನು ಬಳಕೆ ಮಾಡದೆ ಅಪಮಾನ ಮಾಡಿದ್ದು, ಇದಕ್ಕೆ ಕಾರಣವೇನು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‍ಕುಮಾರ್ ಪ್ರಶ್ನಿಸಿದ್ದಾರೆ.

ಬ್ಯಾನರ್ ಗಳಲ್ಲಿ ಕನ್ನಡ ಭಾಷೆ ಬಳಸಬೇಕೆಂದು ಸರ್ಕಾರ ಸೂಚನೆ ನೀಡಿದೆ. ಆದರೂ ಕಾರ್ಯಕ್ರಮದ ಸಂದರ್ಭ ಕನ್ನಡ ಭಾಷೆಯನ್ನು ನಿರ್ಲಕ್ಷಿಸುವ ಮೂಲಕ ಕನ್ನಡಿಗರ ಭಾವನೆಗಳಿಗೆ ಅಪಮಾನ ಮಾಡಲಾಗಿದೆ. ಇದಕ್ಕೆ ಕಾರಣವೇನು ಎಂಬುವುದನ್ನು ನೋಟೀಸ್‍ನಲ್ಲಿ ತಿಳಿಸಬೇಕೆಂದು ಸೂಚಿಸಿದ್ದಾರೆ. ಮುಂದೆ ಈ ರೀತಿ ಪ್ರಮಾದ ಎಸಗುವವರ ಮೇಲೆ ಕಠಿಣ ಕ್ರಮ ಜರಗಿಸುವುದಾಗಿ ಎಚ್ಚರಿಸಿದ್ದಾರೆ.

Sneha Gowda

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

4 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

4 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

5 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

5 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

6 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

6 hours ago