News Karnataka Kannada
Thursday, May 09 2024
ಬೆಂಗಳೂರು

ಕರ್ನಾಟಕದಲ್ಲಿ ತುಸು ಏರಿದ ಕರೋನಾ ಸೋ0ಕು

coivd 19
Photo Credit :
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿನ್ನೆ ಗಿಂತ ಇಂದು ಸ್ವಲ್ಪ ಏರಿಕೆಯಾಗಿದೆ. ಇಂದು  523 ಹೊಸ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು,  ಸೋಂಕಿನಿಂದ  14 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,78,808ಕ್ಕೆ ಏರಿಕೆಯಾಗಿದ್ರೆ, ಮೃತರ ಸಂಖ್ಯೆ 37,845ಕ್ಕೆ ಏರಿಕೆಯಾಗಿದೆ. ಇನ್ನು ಇದುವರೆಗೆ 29,29,008 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರು ನಗರದಲ್ಲಿ 201 ಹೊಸ ಪ್ರಕರಣ ಪತ್ತೆಯಾಗಿದ್ದು, 238 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಾಲ್ವರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇಕಡಾವಾರು ಪ್ರಮಾಣ ಶೇ. 059 ರಷ್ಟಿದ್ದು, ಮರಣ ಪ್ರಮಾಣ ಶೇ. 2.67 ರಷ್ಟಿದೆ.  ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕೊಪ್ಪಳ,ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು