ಬೆಂಗಳೂರು

ಕರ್ನಾಟಕದ 11 ಪೊಲೀಸರಿಗೆ ಕೇಂದ್ರ ಗೃಹಮಂತ್ರಿ ಪದಕ ಘೋಷಣೆ

ಕರ್ನಾಟಕದ 11 ಪೊಲೀಸರಿಗೆ ವಿಶೇಷ ಕಾರ್ಯಾಚರಣೆಗೆ ನೀಡುವ ಕೇಂದ್ರ ಗೃಹಮಂತ್ರಿ ಪದಕ ಘೋಷಣೆ ಆಗಿದೆ. ಐಪಿಎಸ್ ಅಧಿಕಾರಿ ಸಂತೋಷ್ ಬಾಬುಗೆ ಪದಕ ಘೋಷಣೆ ಮಾಡಲಾಗಿದೆ.

ಇನ್ಸ್​ಪೆಕ್ಟರ್​ಗಳಾದ ಜಿ.ಬಾಲರಾಜ್, ಪಿ.ಶಶಿಕುಮಾರ್​, ಹೆಚ್.ವಿ. ಸುದರ್ಶನ್, ಎಸ್.ಆರ್. ಶ್ರೀಧರ್​ಗೆ ಪದಕ ಲಭಿಸಿದೆ. ಎಎಸ್​ಐಗಳಾದ ಶೌಖತ್ ಅಲಿ, ಫಕ್ರುದ್ದೀನ್, ಅಕ್ಬರ್ ಸೋಮಶೇಖರ್​, ಕೃಷ್ಣ ದೇವೇಗೌಡಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಕೇಂದ್ರ ಗೃಹ ಇಲಾಖೆಯ ಡೈರೆಕ್ಟರ್ ( ಪೊಲೀಸ್ ) ಎ.ಕೆ.ಶರನ್ ಅವರು ಪಟ್ಟಿಯನ್ನು ಪ್ರಕಟಿಸಿದ್ದು, 2020-21ನೇ ಸಾಲಿನ ಕೇಂದ್ರ ಗೃಹ ಸಚಿವರ ವಿಶೇಷ ಕಾರ್ಯಾಚರಣೆ ಪದಕವನ್ನು ಪ್ರಕಟಿಸಲಾಗಿದೆ. ವಿವಿಧ ರಾಜ್ಯಗಳಲ್ಲಿ ಪೊಲೀಸ್ ಅಧಿಕಾರಿಗಳು ಕೇಂದ್ರ ಗೃಹ ಸಚಿವರ ವಿಶೇಷ ಕಾರ್ಯಾಚರಣೆ ಪದಕ ಪಡೆದಿದ್ದಾಗಿ ತಿಳಿಸಿದ್ದಾರೆ.

Sneha Gowda

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

14 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

31 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

59 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago