ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ  ದಿನಾಂಕ ಘೋಷಣೆಯಾಗಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದೆ. ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಅಭ್ಯರ್ಥಿಯು 10,000 ರೂ. ಹಾಗೂ ಪರಿಶಿಷ್ಟ ವರ್ಗದ ಅಭ್ಯರ್ಥಿ 5,000 ರೂ. ಠೇವಣಿ ಇಡಬೇಕು. ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ನವೆಂಬರ್ 23 ರ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬಹುದಾಗಿದೆ.

ವಿಧಾನ ಪರಿಷತ್ ಚುನಾವಣೆ ಡಿಸೆಂಬರ್ 10 ಕ್ಕೆ ನಡೆಯಲಿದ್ದು, ಬೆಳಗ್ಗೆ 8 ರಿಂದ ಸಂಜೆ4 ರವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 10 ಫಲಿತಾಂಶ ಪ್ರಕಟವಾಗಲಿದೆ. ಡಿಸೆಂಬರ್ 16 ರ ವೇಳೆಗೆ ಎಲ್ಲಾ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

7 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

8 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

8 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

8 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

9 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

10 hours ago