News Karnataka Kannada
Monday, April 29 2024
ಬೆಂಗಳೂರು

ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅವಘಡ

Ksrtc Bus 07082021
Photo Credit :

ಹಿರಿಯೂರು : ದಾವಣಗೆರೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಇದ್ದಕ್ಕಿದ್ದಂತೆ ಎಚ್ಚರತಪ್ಪಿದ್ದಾರೆ. ಈ ವೇಳೆ ಸಮಯಪ್ರಜ್ಞೆ ಮೆರೆದ ನಿರ್ವಾಹಕ ಹ್ಯಾಂಡ್ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿ ಸಂಭವಿಸಬಹುದಾಗಿದ್ದ ಅವಘಡವನ್ನು ತಪ್ಪಿಸಿರುವ ಘಟನೆ ನಗರದ ಗಾಂಧಿ ವೃತ್ತದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

50 ವರ್ಷ ವಯಸ್ಸಿನ ಚಾಲಕ ರವಿ ಇದ್ದಕ್ಕಿದ್ದಂತೆ ಎಚ್ಚರ ತಪ್ಪಿದಾಗ ನಿರ್ವಾಹಕ ಗಂಗಾಧರ್ ಹ್ಯಾಂಡ್ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿದ್ದಾರೆ. ತಕ್ಷಣ ರವಿ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬಸ್ಸಿನಲ್ಲಿ 10 ಪ್ರಯಾಣಿಕರಿದ್ದರು. ಯಾವುದೇ ಅಪಾಯ ಸಂಭವಿಸಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು