News Karnataka Kannada
Monday, April 29 2024
ಬೆಂಗಳೂರು

ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ವ್ಯಕ್ತಿ ಮೃತಪಟ್ಟರೂ ಪರಿಹಾರ ನೀಡಬೇಕು : ಹೈಕೋರ್ಟ್ ಆದೇಶ

High Main Newsk 8946717138
Photo Credit :
ಬೆಂಗಳೂರು: ಕಾರ್ಮಿಕ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ಮೃತಪಟ್ಟರೂ ಅದನ್ನು ಕೆಲಸದ ಅವಧಿಯಲ್ಲಿ ಸಂಭವಿಸಿದ ಸಾವು ಎಂದೇ ಪರಿಗಣಿಸಿ, ಆತನ ಕುಟುಂಬಕ್ಕೆ  ಪರಿಹಾರ ನೀಡಬೇಕು  ಎಂದು ಹೈಕೋರ್ಟ್ ಆದೇಶಿಸಿದೆ.
ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಲು ಜಾರಿ ಮೃತಪಟ್ಟಿದ್ದ ಕೂಲಿಯೊಬ್ಬನ ಕುಟುಂಬಕ್ಕೆ ಪರಿಹಾರ ಪಾವತಿಸುವಂತೆ ಚಿಕ್ಕಮಗಳೂರಿನ ಕಾರ್ವಿುಕ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕಾಫಿ ಎಸ್ಟೇಟ್ ಮಾಲೀಕ ಎನ್.ಎಲ್.ಪುಣ್ಯಮೂರ್ತಿ ಹಾಗೂ ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಇತ್ತೀಚೆಗೆ ಪ್ರಕಟಿಸಿರುವ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಪೀಠ, ಕೆಲಸಕ್ಕೆ ತೆರಳುವ ವೇಳೆ ಕಾರ್ವಿುಕ ಮೃತಪಟ್ಟರೂ ಆತನ ವಾರಸುದಾರರು ಪರಿಹಾರಕ್ಕೆ ಅರ್ಹರಾಗಿರುತ್ತಾರೆ ಎಂದು ಆದೇಶಿಸಿದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು