News Karnataka Kannada
Thursday, May 02 2024
ಬೆಂಗಳೂರು

ಕೊರೊನಾ ಸೋಂಕು ನಿಯಂತ್ರಣದಲ್ಲಿದೆ, ಗಾಬರಿ ಬೇಡ: ಸಿಎಂ

Covid-19, daily routine of citizens, measures taken to ensure that economy is not affected
Photo Credit :

ಬೆಂಗಳೂರು:  ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಕೋವಿಡ್ ಸದ್ಯ ನಿಯಂತ್ರಣದಲ್ಲಿದೆ. ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ. ಗಾಬರಿಯಾಗುವ ಅವಶ್ಯಕತೆ ಇಲ್ಲ. ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಪರಿಸ್ಥಿತಿ ವರದಿ ಪಡೆಯುತ್ತೇವೆ. ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ಪಡೆದು ಕೋವಿಡ್ ನಿಯಂತ್ರಣದ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.

ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುತ್ತೇವೆ. ಪ್ರಕರಣ ಸಂಬಂಧ ನೀರಿನ ಸ್ಯಾಂಪಲ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು