ಕೊರೋನಾ ಮೂರನೇ ಅಲೆ ಕುರಿತು ಆತಂಕಪಡುವ ಅಗತ್ಯವಿಲ್ಲ : ಡಾ.ಸಿ.ಎನ್‌. ಅಶ್ವತ್ಥನಾರಾಯಣ

ಬೆಂಗಳೂರು :  ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣದಲ್ಲಿದ್ದು, ಮೂರನೇ ಅಲೆ ಕುರಿತು ಆತಂಕಪಡುವ ಅಗತ್ಯವಿಲ್ಲ. ಕಟ್ಟುನಿಟ್ಟಿನ ಕ್ರಮಗಳ ಮೂಲಕ 3ನೇ ಅಲೆ ನಿಯಂತ್ರಿಸಲಾಗುವುದು ಎಂದು ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್‌ ಬಗ್ಗೆ ಅನಿಶ್ಚಿತತೆ, ಆತಂಕದ ಅಗತ್ಯವಿಲ್ಲ. ಸೋಂಕು ತಡೆಯಲು ಸರ್ಕಾರ ಎಲ್ಲ ಕ್ರಮಗಳನ್ನೂ ಕೈಗೊಳ್ಳುತ್ತಿದ್ದು ಕೊರೋನಾ ಮಾರ್ಗಸೂಚಿ ಪಾಲಿಸುವ ಮೂಲಕ ಜನರು ಬೆಂಬಲ ನೀಡಬೇಕು ಎಂದರು.

ಲಸಿಕೆ ಅಭಿಯಾನ ಉತ್ತಮವಾಗಿ ನಡೆಯುತ್ತಿದೆ. ಆಕ್ಸಿಜನ್‌, ಬೆಡ್‌ಗಳ ಕೊರತೆ ಉಂಟಾಗದಂತೆ ಸಿದ್ಧತೆ ನಡೆಸಿದ್ದೇವೆ. ವೈದ್ಯಕೀಯ ಸಲಕರಣೆ, ಔಷಧ ಕೊರತೆಯೂ ಇಲ್ಲ. ಜತೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲಾಗುತ್ತಿದೆ. ಸಿಬ್ಬಂದಿ ಕೊರತೆಯನ್ನೂ ನೀಗಿಸಿದ್ದು ಎಲ್ಲಾ ರೀತಿಯಲ್ಲೂ ಸರ್ಕಾರ ತಯಾರಿ ನಡೆಸಿದೆ ಎಂದರು.

Raksha Deshpande

Recent Posts

ಘಟ್ಟದ ಮೇಲಿನ ಶಾಸಕರನ್ನ ಅವಮಾನಿಸಿದ ಕರಾವಳಿಯ ಶಾಸಕ

ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ‌ ಶಾಸಕರ ಅಚೀವ್ ಮೆಂಟ್…

7 mins ago

ಮೋದಿ ಪ್ರಧಾನ ಮಂತ್ರಿ ಅಲ್ಲ, ರಾಜ ಎಂದ ರಾಹುಲ್

ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್‌ ಗಾಂಧಿ ಹೇಳಿದರು.

11 mins ago

ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಛೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ

ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…

17 mins ago

ಬಿಕರ್ನಕಟ್ಟೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಸ್ಥಳೀಯರು ಆಕ್ರೋಶ

ನಗರದ ಹೊರವಲಯದ ಗುರುಪುರ ಕೈಕಂಬದಲ್ಲಿ ನಿರ್ಮಾಣ ಆಗಲಿರುವ ಮೆಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು .ಕಾಮಗಾರಿ ವಿರುದ್ಧದ ಸ್ಥಳೀಯರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾಮಗಾರಿ…

30 mins ago

ಕ್ರೂಸರ್ ವಾಹನ ಪಲ್ಟಿ: 3 ಮಹಿಳೆಯರು ಮೃತ್ಯು

ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಸಾಂಗೋಲಾ- ಜತ್ತ ಮಾರ್ಗದ ಬಳಿ…

31 mins ago

ಪ್ರಜ್ವಲ್ ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ: ಪೋಸ್ಟರ್ ಅಂಟಿಸಿದ್ದ ಕಾರ್ಯಕರ್ತರು ವಶಕ್ಕೆ

ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ…

44 mins ago