ಕೋವಿಡ್ ಉಲ್ಬಣ ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚಿಸಲು ಇಂದು ಸಂಜೆ ಸಭೆ

ಬೆಂಗಳೂರು: ಧಾರವಾಡ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ‌ ಶಾಲೆಗಳಲ್ಲಿ ಮತ್ತು ಕೇರಳದಲ್ಲೂ ಸೋಂಕು ಹೆಚ್ಚಳವಾಗುತ್ತಿರುವ ಬಗ್ಗೆ ಶೀಘ್ರದಲ್ಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಇವತ್ತು ಸಂಜೆ ಸಭೆ ನಡೆಸಲಿದ್ದೇವೆ ಹೊಸ ತಳಿ ಸಂಬಂಧ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸ್ತೇವೆ. ಸಭೆಯಲ್ಲಿ ಚರ್ಚೆ ಬಳಿಕ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸುತ್ತೇವೆ ಎಂದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಆರೋಗ್ಯ, ಕೋವಿಡ್ ತಜ್ಞರು ಇರುತ್ತಾರೆ. ಹೊಸ ತಳಿ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. .

 

ಸರ್ಕಾರದಲ್ಲಿ ಅನೇಕ ಕಡತಗಳ ವಿಲೇವಾರಿ ವಿಳಂಬ ವಿಚಾರವಾಗಿ ಮಾತನಾಡಿದ ಅವರು, ಕೆಲವು ಇಲಾಖೆಗಳಲ್ಲಿ ಕಡತಗಳು ವಿಲೇವಾರಿಯಾಗಿಲ್ಲ. ತಾಂತ್ರಿಕ ಮತ್ತು ಕಾನೂನಾತ್ಮಕ ಕಾರಣಗಳಿಂದ ಈ ಫೈಲ್ ಗಳು ನಿರ್ಣಯವಾಗಿಲ್ಲ.

ಇವುಗಳ ಬಗ್ಗೆ ಈಗಾಗಲೇ ಒಂದು ಸಭೆ ನಡೆಸಿದ್ದೇನೆ. ಯಾವೆಲ್ಲ ಕಾನೂನು ತೊಡಕುಗಳಿವೆ, ತಾಂತ್ರಿಕ ತೊಡಕುಗಳಿವೆಯೆಂದು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಪರಿಶೀಲಿಸಲು ಮುಖ್ಯ ಕಾರ್ಯದರ್ಶಿಯವರಿಗೆ ತಿಳಿಸಿದ್ದೇನೆ. ಕಾನೂನು ಇಲಾಖೆ, ಕಾನೂನು ಸಚಿವರಿಂದಲೂ ಅಭಿಪ್ರಾಯ ಕೇಳಿದ್ದೇನೆ ಎಂದರು.

Swathi MG

Recent Posts

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

6 mins ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

9 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

16 mins ago

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ : ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ.

21 mins ago

ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಬಂಧನ

ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌…

34 mins ago

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ : ಆನ್‌ಲೈನ್‌ನಲ್ಲಿ ಹೀಗೆ ನೋಡಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದೆ. ಈ ವರ್ಷದ ತೇರ್ಗಡೆ ಪ್ರಮಾಣ…

43 mins ago