ಬೆಂಗಳೂರು: ಖಾಸಗಿ ಶಾಲೆಗಳಿಗೆ ಬೋಧನಾ ಶುಲ್ಕ ನಿಗದಿ ವಿಚಾರಕ್ಕೆ ಸಂಬಂಧಿಸಿ ಶೇ. 15 ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 2020-2021 ನೇ ಸಾಲಿನಲ್ಲಿ ಭೋದನಾ ಶುಲ್ಕವನ್ನ ಕಡಿತ ಮಾಡಿತ್ತು. ಶೇ 30 ರಷ್ಟು ಭೋದನಾ ಶುಲ್ಕ ಕಡಿತ ಮಾಡಿ ಆದೇಶ ಮಾಡಿತ್ತು.
ಸರ್ಕಾರದ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೊರೆ ಹೋಗಿದ್ವು. ಸರ್ಕಾರದ ಅವೈಜ್ಞಾನಿಕ ಆದೇಶ ಅಂತಾ ಕೋರ್ಟ್ ಮೆಟ್ಟಿಲು ಹತ್ತಿದ್ವು. ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಈಗ ಹೈಕೋರ್ಟ್ ಮತ್ತೊಂದು ಆದೇಶ ಹೊರಡಿಸಿದೆ.
2020-21 ರ ಸಾಲಿಗೆ ಶೇ.15 ರಷ್ಟು ಶುಲ್ಕ ರಿಯಾಯಿತಿಗೆ ಆದೇಶಿಸಿದೆ. ಹೈಕೋರ್ಟ್ ಆದೇಶದಿಂದಾಗಿ ಶಿಕ್ಷಣ ಸಂಸ್ಥೆಗಳಿಗೂ ರಿಲೀಫ್ ಸಿಕ್ಕಿದೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ