ಖಾಸಗಿ ಶಾಲೆ ಮಕ್ಕಳ ಪೋಷಕರಿಗೆ ಸಿಹಿಸುದ್ದಿ; ಹೆಚ್ಚುವರಿ ಶುಲ್ಕ ವಾಪಸ್ ಮಾಡುವಂತೆ ಸರ್ಕಾರ ಆದೇಶ

ಬೆಂಗಳೂರು : ಖಾಸಗಿ ಶಾಲೆ ಮಕ್ಕಳ ಶುಲ್ಕ ಪಾವತಿಸಿದ್ದ ಪೋಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 2020-21 ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಪೂರ್ಣ ಶುಲ್ಕ ಪಡೆದಿದ್ದರೆ, ಹೆಚ್ಚುವರಿ ಶುಲ್ಕವನ್ನು ವಾಪಸ್ ಮಾಡುವಂತೆ ಸರ್ಕಾರ ಖಾಸಗಿ ಶಾಲೆಗಳಿಗೆ ಆದೇಶ ನೀಡಿದೆ.

2020-21 ನೇ ಸಾಲಿನ ಶೇಕಡಾ 30 ರಷ್ಟು ಶುಲ್ಕ ಕಡಿತ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಇದನ್ನು ಪ್ರಶ್ನಿಸಿದ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೊರೆ ಹೋಗಿತ್ತು. ಸದ್ಯ ಹೈಕೋರ್ಟ್ ಈ ಬಗ್ಗೆ ತೀರ್ಪು ನೀಡಿದ್ದು, ಶುಲ್ಕ ಪರಿಷ್ಕರಿಸಿ ಬೋಧನಾ ಶುಲ್ಕದಲ್ಲಿ ಶೇಕಡಾ 15 ರಷ್ಟು ಪಡೆಯುವಂತೆ ಆದೇಶಿಸಿದೆ.

ಹೈಕೋರ್ಟ್ ಆದೇಶದಂತೆ ಶುಲ್ಕ ಪಡೆಯಲು ಸರ್ಕಾರದಿಂದ ಅಧಿಕೃತವಾಗಿ 2020-21 ನೇ ಸಾಲಿನ ಶುಲ್ಕ ಆದೇಶವನ್ನು ಪ್ರಕಟಿಸಲಾಗಿದ್ದು, ಹೆಚ್ಚುವರಿ ಶುಲ್ಕವನ್ನು ಖಾಸಗಿ ಶಾಲೆಗಳು ವಾಪಸ್ ನೀಡಬೇಕಿದೆ ಎಂದು ಹೇಳಲಾಗಿದೆ

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

45 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

58 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago