ಗೃಹ ಸಚಿವರ ಹೆಸರಿನಲ್ಲಿ ವಂಚನೆ:ಆರೋಪಿ ಬಂಧನ

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದ ಆರೋಪದಲ್ಲಿ ಶಿವಮೊಗ್ಗ ಮೂಲದ ಭವಾನಿರಾವ್‌ ಮೋರೆ (37) ಎಂಬ ವ್ಯಕ್ತಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮತ್ತು ಕಬ್ಬನ್‌ಪಾರ್ಕ್‌ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಆರೋಪಿಯು ವಿಜಯನಗರ ನಿವಾಸಿ ಹಾಗೂ ಕರ್ನಾಟಕ ಬಾರ್‌ ಆಯಂಡ್‌ ರೆಸ್ಟೋರೆಂಟ್‌ ಓನರ್ಸ್‌ ವುಮೆನ್‌ ಎಂಪ್ಲಾಯೀಸ್‌ ಸರ್ವಿಸ್‌ ಅಸೋಸಿಯೇಶನ್‌ ಜಂಟಿ ಕಾರ್ಯದರ್ಶಿ ಸುರೇಶ್‌ ಎಂಬವರಿಗೆ 25 ಲಕ್ಷ ರೂ. ವಂಚಿಸಿದ್ದ. ಈ ಸಂಬಂಧ ದೂರು ದಾಖಲಾದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ತಾನು ಶಿವಮೊಗ್ಗ ಮೂಲದ ಬಿಜೆಪಿ ಮುಖಂಡನಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಸಹಿತ ಎಲ್ಲ ಸಚಿವರು ಹಾಗೂ ಬಿಜೆಪಿ ಮುಖಂಡರು ಪರಿಚಯವಿದೆ ಎಂದು ಹೇಳಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.

Swathi MG

Recent Posts

ಪ್ರಗತಿ ಮೈದಾನದ ಸುರಂಗದಲ್ಲಿ ಅಪಘಾತ : ದೆಹಲಿ ಪೊಲೀಸ್ ಸಿಬ್ಬಂದಿ ಸಾವು

ನಗರದ ಪ್ರಗತಿ ಮೈದಾನದ ಸುಂರಗ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು ದೆಹಲಿ ಪೊಲೀಸ್ ಸಿಬ್ಬಂದಿ ಸಾವನಪ್ಪಿದ್ದಾರೆ. ಅಪಘಾತದ ದೃಶ್ಯ ಕ್ಯಾಮೆರದಲ್ಲಿ ಸೆರೆಯಾಗಿದೆ.…

2 mins ago

ಬೈಂದೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ನೇಮಕ

ಕರ್ನಾಟಕದಲ್ಲಿ ೨ನೇ ಹಂತದ ಚುನಾವಣಾ ಪ್ರಚಾರಕ್ಕೆ ಉಸ್ತುವಾರಿಗಳ ನೇಮಕವನ್ನು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮಾಡಿದ್ದಾರೆ. ಅದರಂತೆ ಚುನಾವಣೆಗೆ ಉಸ್ತುವಾರಿಗಳ…

21 mins ago

ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳ ದಾರುಣ ಸಾವು

ಪ್ರವಾಸಕ್ಕೆಂದು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲದ ದಾರುಣ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ನಡೆದಿದೆ.…

26 mins ago

ನಿಯಂತ್ರಣ ಕಳೆದುಕೊಂಡ ‘ಅಮಿತ್ ಶಾ’ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್

ಬಿಹಾರದ ಬೇಗುಸರಾಯ್‌ ನಿಂದ ಟೇಕ್ ಆಫ್ ಆಗುವ ಮೊದಲು ಅಮಿತ್ ಶಾ ಅವರ ಹೆಲಿಕಾಪ್ಟರ್ ಸ್ವಲ್ಪ ಸಮಯದವರೆಗೆ ನಿಯಂತ್ರಣ ಕಳೆದುಕೊಂಡ…

34 mins ago

ಮುರುಘಾ ಸ್ವಾಮೀಜಿ ಮತ್ತೆ ಜೈಲಿಗೆ : ಮೇ 27ರವರೆಗೆ ನ್ಯಾಯಾಂಗ ಬಂಧನ

ಮುರುಘಾ ಮಠದ ವಸತಿ ಶಾಲ ವಿದ್ಯಾರ್ಥಿನಿಯರ ಮೇಲಿನ ಅತ್ಯಚಾರ ಪ್ರಕರಣದಲ್ಲಿ ಜಾಮನೀನು ಪಡೆದು ಹೊರ ಬಂದಿದ್ದ ಮುರುಘಾ ಶ್ರೀಗಳಿಗೆ ಪುನಃ…

44 mins ago

ಅಮಿತ್ ಶಾ ನಕಲಿ ವಿಡಿಯೋ ಹಂಚಿಕೆ : ತೆಲಂಗಾಣ ಸಿಎಂ ರೇವಂತ್‌ಗೆ ಸಮನ್ಸ್

ಕೇಂದ್ರ ಸಚಿವ ಅಮಿತ್‌ ಶಾ ಕುರಿತಾದ ನಕಲಿ ವಿಡಿಯೋವನ್ನು ʻಎಕ್ಸ್‌ʼನಲ್ಲಿ ಹಂಚಿಕೊಂಡ ಆರೋಪದ ಮೇರೆಗೆ ಮೇ 1ರಂದು ವಿಚಾರಣೆಗೆ ಹಾಜರಾಗುವಂತೆ…

1 hour ago