ರಾಮನಗರ : ಐ ಲವ್ಯೂ ರಚ್ಚಿ ಸಿನಿಮಾ ಚಿತ್ರೀಕರಣದ ವೇಳೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ರಾಮನಗರ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಐ ನಿ ರ್ದೇಶಕ ಶಂಕರಯ್ಯ, ಸಾಹಸ ನಿರ್ದೇಶಕ ವಿನೋದ್ ಹಾಗೂ ಕ್ರೇನ್ ಆಪರೇಟರ್ ಮಹದೇವ್ ಅವರನ್ನು ಇಂದು ಬಿಡದಿ ಪೊಲೀಸರು ರಾಮನಗರ ಸಿಟಿ ಸಿವಿಲ್ ಕೋರ್ಟ್ ಗೆ ಹಾಜರು ಪಡಿಸಿದ್ದರು. ವಿಚಾರಣೆ ಬಳಿಕ ನ್ಯಾಯಾಧೀಶೆ ಅನುಪಮಾ ಲಕ್ಷ್ಮೀ ಮೂವರು ಆರೋಪಿಗಳಿಗೆ ಆ.24ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.
ಇನ್ನೊಂದೆಡೆ ನಾಪತ್ತೆಯಾಗಿರುವ ನಿರ್ಮಾಪಕ ಗುರು ದೇಶಪಾಂಡೆ ಹಾಗೂ ಸಿನಿಮಾ ಇನ್ ಚಾರ್ಜ್ ಫರ್ನಾಂಡೀಸ್ ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…