News Karnataka Kannada
Monday, April 29 2024
ಬೆಂಗಳೂರು

ಜುಲೈ 20ರ ವೇಳೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Exam Puc 10072021
Photo Credit :

ಬೆಂಗಳೂರು: ‘2020–21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇದೇ 20ರ ವೇಳೆಗೆ ಪ್ರಕಟಿಸಲಾಗುವುದು‘ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಹೇಳಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶವನ್ನು ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ನಿರ್ಣಯಿಸಲಾಗುತ್ತದೆ. ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿಯಲ್ಲಿ ಪಡೆದಿದ್ದ ಅಂಕಗಳನ್ನು ಎಸ್‌ಟಿಎಸ್‌ ವೆಬ್‌ ಪೋರ್ಟಲ್‌ನಲ್ಲಿ https://sts.karnataka.gov.in/SATSPU/# ಈ ಲಿಂಕ್ ಬಳಸಿ ಪರಿಶೀಲಿಸಬಹುದು.

ಫಲಿತಾಂಶ ಅಥವಾ ಅಂಕಗಳಲ್ಲಿ ವ್ಯತ್ಯಾಸಗಳಿದ್ದರೆ ಶಾಲೆ, ಕಾಲೇಜಿನ ಮೂಲಕ ಇದೇ 12ರ ಒಳಗೆ ಸಂಪರ್ಕಿಸಿ ಮಾಹಿತಿ ನೀಡಬೇಕು. ಪ್ರಾಂಶುಪಾಲರು ಅದನ್ನು ಸರಿಪಡಿಸಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು