News Karnataka Kannada
Monday, May 06 2024
ಬೆಂಗಳೂರು

“ತಿರುಗ್ಸೋ ಮೀಸೆ” ಚಿತ್ರ ಈ ವಾರ ರಾಜ್ಯಾದ್ಯಂತ ಪ್ರದರ್ಶನ

New Project (7)
Photo Credit :

ಬೆಂಗಳೂರು: ಶ್ರೀ ಶ್ರೀನಿವಾಸ ಮೂವೀಸ್ ಲಾಂಛನದಲ್ಲಿ ಶ್ರೀನಿವಾಸ್ ಹಾಗೂ ರಿಜ್ವಾನ್ ನಿರ್ಮಿಸಿರುವ “ತಿರುಗ್ಸೋ ಮೀಸೆ” ಚಿತ್ರ ಈ ವಾರ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಮೂವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ.

ಕೃಷ್ಣ ವಿಜಯ್ ಎಲ್ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಸುರೇಶ್ ಬೊಬ್ಬಿಲಿ ಸಂಗೀತ ನೀಡಿದ್ದು, ಐದು ಹಾಡುಗಳಿವೆ. ವಿ.ಮನೋಹರ್, ರಾಘವೇಂದ್ರ ಕಾಮತ್, ಆರ್ ಚಂದ್ರಶೇಖರ್ ಹಾಡುಗಳನ್ನು ಬರೆದಿದ್ದಾರೆ.

ಅನುರಾಧಾ ಭಟ್, ಅನಿರುದ್ದ್, ವ್ಯಾಸರಾಜ್, ಚೇತನ್ ನಾಯಕ್, ಮೇಘನಾ ಕುಲಕರ್ಣಿ ಜೋಷಿ ಹಾಗೂ ಮಾಸ್ಟರ್ ಕುಶಾಲ್ ಸೇನಾಪತಿ ಮುಂತಾದವರ ಕಂಠಸಿರಿಯಲ್ಲಿ ಈ ಹಾಡುಗಳು ಮೂಡಿಬಂದಿದೆ. ಸಿದ್ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನವಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು