ದಸರಾ  ಬಳಿಕ 1 ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ : ಬಿ.ಸಿ. ನಾಗೇಶ್

ಬೆಂಗಳೂರು : 1ರಿಂದ 5ನೇ ತರಗತಿ ಶಾಲೆ ಯಾವಾಗ ಶುರುವಾಗುತ್ತವೆ ಎನ್ನುವ ಚರ್ಚೆಗಳು ನಡೆಯುತ್ತಿದ್ದು, ಇದಕ್ಕೆ  ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು  ಮಾಧ್ಯಮಗಳ ಜತೆ ಮಾತನಾಡಿದ ನಾಗೇಶ್, ದಸರಾ  ಬಳಿಕ 1 ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಈ ವಾರದಲ್ಲಿ ಸಿಎಂ ಹಾಗೂ ಕೊವಿಡ್ ತಾಂತ್ರಿಕಾ ಸಲಹಾ ಸಮಿತಿ ಚರ್ಚೆ ನಡೆಸಲಾಗುವುದು ಎಂದರು.

ಸಭೆಯಲ್ಲಿ ಒಂದರಿಂದ ಐದರವರೆಗೆ ಶಾಲೆಗಳ ಆರಂಭಕ್ಕೆ ಮನವಿ ಮಾಡುತ್ತೇವೆ. ಆದರೆ ಸದ್ಯ ವೈರಲ್ ಇನ್ಫೆಕ್ಷನ್ ಡೆಂಘೀ ಜ್ವರದ ಕಾಟ ಇದೆ. ಹೀಗಾಗಿ 3,4,5 ನೇ ತರಗತಿ ಆರಂಭಿಸಲಾದರೂ ಅನುಮತಿ ನೀಡುವಂತೆ ಮನವಿ ಮಾಡಲಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರಸ್ತುತ ಕೊರೋನಾ ಎರಡನೇ ಅಲೆ ಕಡಿಮಯಾಗಿದ್ದು, 6ರಿಂದ ಎಲ್ಲಾ ತರಗತಿಗಳು ಪ್ರಾರಂಭವಾಗಿವೆ. ಆದ್ರೆ, 1ರಿಂದ 5ನೇ ತರಗತಿ ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಇದರ ಮಧ್ಯೆ ಮಕ್ಕಳಿಗೆ ವೈರಲ್ ಫೀವರ್ ಹೆಚ್ಚಾಗಿದೆ. ಈ ಎಲ್ಲಾ ಕಾರಣಾಂತರಗಳಿಂದ 1ರಿಂದ 5ನೇ ಕ್ಲಾಸ್ ಆರಂಭಿಸಲು ಹಿನ್ನಡೆಯಾಗುತ್ತಿದೆ.

Raksha Deshpande

Recent Posts

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

24 mins ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

38 mins ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

57 mins ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

1 hour ago

ರಾಟ್‌ವೀಲರ್ ನಾಯಿಗಳು ಬಾಲಕಿಯ ಮೇಲೆ ದಾಳಿ: ಮಾಲೀಕ ಪೊಲೀಸರ ವಶಕ್ಕೆ

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಚೆನ್ನೈನ…

2 hours ago

ದನಗಳಿಗೆ ನೀರಿನ ದಾಹ ತಣಿಸುವ ಕಾರ್ಯಕ್ಕೆ ಮುಂದಾದ ಸ್ನೇಹಿತರು

ಬಿರು ಬಿಸಿಲಿನ ಬೇಗೆಗೆ ಜನರೇ ತತ್ತರಿಸಿ ಹೋಗುತ್ತಿದ್ದು, ಜಾನುವಾರುಗಳ ಮೂಕ ರೋಧನೆ ಹೇಳ ತೀರದ್ದಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ…

2 hours ago