ದೇಗುಲ ತೆರವು ತಡೆಗೆ ಪ್ರತ್ಯೇಕ ವಿಧೇಯಕ

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿರುವ ದೇಗುಲಗಳನ್ನು ತೆರವು ಮಾಡದೇ ಇರುವ ಬಗ್ಗೆ ಸದನದಲ್ಲಿ ಪ್ರತ್ಯೇಕ ವಿಧೇಯಕ ಮಂಡನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ನಿನ್ನೆ  ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಲಾಗಿದೆ. ನಂಜನಗೂಡಿನಲ್ಲಿ ದೇವಾಲಯ ತೆರವು ಮಾಡಿದ ಘಟನೆಗೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸದನದಲ್ಲಿ ಪ್ರತ್ಯೇಕ ವಿಧೇಯಕ ಮಂಡನೆಗೆ ಸಂಪುಟ ಸಭೆ ನಿರ್ಧಾರ ಮಾಡಿದೆ.

Raksha Deshpande

Recent Posts

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

4 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

4 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

17 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

20 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

42 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

58 mins ago