ಬೆಂಗಳೂರು

ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜು :182ಕ್ಕೇರಿದ ಸೋಂಕಿತರ ಸಂಖ್ಯೆ

ಧಾರವಾಡ:  ಕಳೆದೆರಡು ದಿನಗಳಿಂದ ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಒಟ್ಟು 939 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.  ಕೋವಿಡ್ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ 182ಕ್ಕೇರಿದೆ. ಕಾಲೇಜಿನಲ್ಲಿ ಮೂರನೇ ಹಂತದ ಕೋವಿಡ್ ಪರೀಕ್ಷೆಯ ಫಲಿತಾಂಶ ಇಂದು ಬೆಳಗ್ಗೆ ಲಭಿಸಿದ್ದು, ಇದರಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.

ಮೊನ್ನೆ ನವೆಂಬರ್ 17ರಂದು ಎಸ್ ಡಿಎಂ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅದರಲ್ಲಿ ಕೆಲವು ವಿದ್ಯಾರ್ಥಿಗಳ ಪೋಷಕರು ಸಹ ಭಾಗವಹಿಸಿದ್ದರು.ಆರಂಭದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಹಾಸ್ಟೆಲ್‌ನ 270 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗಿಯಾದವರನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಕಾಲೇಜು ಆಡಳಿತ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ತಪಾಸಣೆ ವೇಳೆ 66 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಇದೀಗ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ತಿಳಿಸಿದ್ದಾರೆ.

Swathi MG

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

2 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

19 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

47 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago