ಚಿಕ್ಕಬಳ್ಳಾಫುರ: ರಾತ್ರಿಯಿಡೀ ಸುರಿದ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಗುಡ್ಡಗಳು ಕುಸಿದಿವೆ. ಬೆಟ್ಟದ ಮೇಲಿಂದ ನೀರು ಹರಿದು ಬಂದು ಬೆಟ್ಟಗಳು ಕುಸಿದಿವೆ. ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ.
ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ, ಪ್ರವಾಸಿಗರನ್ನು ವಾಪಸ್ ಕಳಿಸುತ್ತಿರುವ ಪೊಲೀಸರು.
ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ. ಹೀಗಾಗಿ ನಂದಿ ಬೆಟ್ಟಕ್ಕೆ ಬರುತ್ತಿರುವ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳಿಸುತ್ತಿದ್ದಾರೆ.