ನಕಲಿ ಸಿಮ್ ಕಾರ್ಡ್ ಬಳಸಿ ವಂಚಿಸುತಿದ್ದ ಆರೋಪಿಯ ಬಂಧನ

ಬೆಂಗಳೂರು: ನಕಲಿ ಸಿಮ್ ಕಾರ್ಡ್, ಬ್ಯಾಂಕ್ ಖಾತೆ ಬಳಸಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ಸ್ಯಾಮುಯಲ್ ಒಕೇನ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಪೊಲೀಸರು 5 ಸಿಮ್ ಕಾರ್ಡ್, 6 ವಿವಿಧ ಬ್ಯಾಂಕ್​ಗಳ ಡೆಬಿಟ್ ಕಾರ್ಡ್ ಜಪ್ತಿ ಮಾಡಿದ್ದಾರೆ.

ಈತ ಈಶಾನ್ಯ ರಾಜ್ಯಗಳ ಜನರಿಗೆ ಹಣ ನೀಡಿ ಬ್ಯಾಂಕ್ ಖಾತೆ ತೆರೆಯುತ್ತಿದ್ದ. ಅವರದ್ದೇ ಹೆಸರಿನಲ್ಲಿ ನಕಲಿ ಸಿಮ್ ಕಾರ್ಡ್ ಕೂಡ ಖರೀದಿಸುತ್ತಿದ್ದ. ಕೊರಿಯರ್ ಮೂಲಕ ಸಿಮ್ ಕಾರ್ಡ್​ ಬೆಂಗಳೂರಿಗೆ ತರಿಸಿಕೊಳ್ತಿದ್ದ. ಬಳಿಕ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯದ ಜನರಿಗೆ ಕರೆ ಮಾಡುತ್ತಿದ್ದ.

ಕೆಲಸ, ಲೋನ್ ಕೊಡಿಸುವುದಾಗಿ ಕರೆಮಾಡಿ ಹಣ ಹಾಕಿಸಿಕೊಳುತ್ತಿದ್ದ. ಲಾಟರಿ ಹಾಗೂ ಗಿಫ್ಟ್ ಬಂದಿದೆ ಎಂತಲೂ ಹಣ ಹಾಕಿಸಿಕೊಳ್ಳುತ್ತಿದ್ದ. ಈ ಸಂಬಂಧ ಗುಪ್ತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Ashika S

Recent Posts

ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ಗೆ ಕಾರು ಡಿಕ್ಕಿ : 6 ಜನ ಮೃತ್ಯು

ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ಮೃತಪಟ್ಟಿರುವ ಘಟನೆ ಬ್ರಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದಿದೆ ಎಂದು…

2 mins ago

ಲೊಕಸಾಭಾ ಚುನಾವಣೆ : ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ಇಂದು ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಕಾಲಭೈರವನ ದರ್ಶನ ಪಡೆದು ಬಳಿಕ…

15 mins ago

ಸಾಣೂರು ಬಿಕರ್ನಕಟ್ಟೆ ರಾಷ್ಟ್ರೀಯ ಹೆದ್ದಾರಿ -169 : ಸಮಸ್ಯೆಗಳು ಹತ್ತಾರು

ರಾಷ್ಟ್ರೀಯ ಹೆದ್ದಾರಿ-169 ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಸಾಣೂರು ಗ್ರಾಮದಿಂದ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆಯ ಬಿಕರ್ನ…

21 mins ago

ರಘುಪತಿ ಭಟ್ ಮನೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಭೇಟಿ

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿದ ಕಾರಣ ಅಸಮಾಧಾನಗೊಂಡ ಮಾಜಿ ಶಾಸಕ ಕೆ. ರಘುಪತಿ ಭಟ್ ಪಕ್ಷೇತರ ಅಭ್ಯರ್ಥಿಯಾಗಿ…

33 mins ago

ಬೆಂಗಳೂರಿನ ಖಾಸಗಿ ಶಾಲೆಗೆ ಮಧ್ಯರಾತ್ರಿ ಬಾಂಬ್‌ ಬೆದರಿಕೆ

ದೇಶದಾದ್ಯಂತ ಬಾಂಬ್‌ ಬೆದರಿಕೆ ಹಾಕುತ್ತಿರುವ ಹಿನ್ನಲೆಯಲ್ಲಿ ಇದೀಗ ನಗರದ ಖಾಸಗಿ ಶಾಲೆಯೋಂದಕ್ಕೆ ದುಷ್ಕರ್ಮಿಗಳು ಬಾಂಬ್‌ ಬೆದರಿಕೆ ಹಾಕಿದ್ದಾರೆ. ಅಮೃತಹಳ್ಳಿ ಠಾಣಾ…

48 mins ago

ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ವೈದ್ಯಾಧಿಕಾರಿಯಿಂದ ಹಲ್ಲೆ; ಕುಸಿದು ಸಾವನ್ನಪ್ಪಿದ ಕಿಟ್ಟ

ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರಿಗೆ ಪಶು ವೈದ್ಯಾಧಿಕಾರಿಯೊಬ್ಬರು ಹಲ್ಲೆ ನಡೆಸಿದ ಕಾರಣ ವ್ಯಕ್ತಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ…

1 hour ago