News Karnataka Kannada
Friday, May 03 2024
ಬೆಂಗಳೂರು

ನಗದು ರಹಿತ ಚಿಕಿತ್ಸೆ ಯೋಜನೆ ತಿಂಗಳ ಅಂತ್ಯಕ್ಕೆ ಜಾರಿ

Doctor
Photo Credit :

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆ ಈ ತಿಂಗಳ ಅಂತ್ಯಕ್ಕೆ ಜಾರಿಗೆ ಬರಲಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಆರೋಗ್ಯ ಯೋಜನೆ ಹೆಸರಲ್ಲಿ ನಗದು ರಹಿತ ಆರೋಗ್ಯ ಸೇವೆ ನೀಡಲಾಗುವುದು.
ಯೋಜನೆ ಜಾರಿಗೆ ಆರ್ಥಿಕ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಯೋಜನೆಯಿಂದ 25 ಲಕ್ಷ ಜನರಿಗೆ ಅನುಕೂಲವಾಗಲಿದೆ.

ಇದುವರೆಗೆ ನೌಕರರು ಹಣ ಪಾವತಿಸಿ ಆರೋಗ್ಯ ಸೇವೆ ಪಡೆದ ನಂತರ ಮರುಪಾವತಿ ಪಡೆಯಬೇಕಿತ್ತು. ಈಗ ನಗದು ರಹಿತವಾಗಿ ಆರೋಗ್ಯ ಸೇವೆ ಒದಗಿಸಲಾಗುತ್ತದೆ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರು ಚಿಕಿತ್ಸೆಗಾಗಿ ಹಣ ಹೊಂದಿಸದೆ ನಗದು ರಹಿತವಾಗಿ ಆರೋಗ್ಯ ಸೇವೆ ಪಡೆಯಬಹುದಾಗಿದೆ ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು