ನಾಯಂಡಳ್ಳಿ- ಕೆಂಗೇರಿ ಮಾರ್ಗವಾಗಿ ಮೆಟ್ರೋ ರೈಲು ಸಂಚಾರ

 ಬೆಂಗಳೂರು :  ಬೆಂಗಳೂರಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಇಂದಿನಿಂದ ಕೆಂಗೇರಿ ಮತ್ತು ನಾಯಾಂಡಳ್ಳಿ ಮಾರ್ಗಕ್ಕೆ ಮೆಟ್ರೋ ಮಾರ್ಗ ಸಂಚರಿಸಲಿದೆ.

ನೇರಳೆ ಮಾರ್ಗವಾಗಿ ನಾಯಂಡಳ್ಳಿ- ಕೆಂಗೇರಿಗೆ ಮೆಟ್ರೋ ರೈಲು ಸಂಚಾರ ಆರಂಭವಾಗಿದ್ದು, ಇಂದು ಬೆಳಗ್ಗೆ 10:30ರ ವೇಳೆಗೆ ಮುಖ್ಯಮಂತ್ರಿ ಸಿಎಂ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ.

ಸೋಮವಾರ ಬೆಳಗ್ಗೆ 7 ಗಂಟೆಯಿಂದ ಜನರೊಂದಿಗೆ ಮೆಟ್ರೋ ಸಂಚರಿಸಲಿದ್ದು, 10 ನಿಮಿಷಕ್ಕೆ ಒಮ್ಮೆ ರೈಲು ಸಂಚರಿಸಲಿದೆ. ಕೆಂಗೇರಿಯಿಂದ ಬೈಯ್ಯಪ್ಪನಹಳ್ಳಿಯವರಿಗೆ ಸಂಚರಿಸಲಿರುವ ಮೆಟ್ರೋ ಮಾರ್ಗಕ್ಕೆ 56 ರೂ. ಮೊತ್ತದ ಟಿಕೆಟ್ ದರ ನಿಗದಿ ಮಾಡಲಾಗಿದೆ ಎಂದು ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ತಿಳಿಸಿದ್ದಾರೆ.

Sneha Gowda

Recent Posts

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

14 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

25 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

30 mins ago

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

55 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

1 hour ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

1 hour ago