ನೆರೆಯಿಂದ ಹಾನಿಯಾದ ಪ್ರದೇಶಗಳಿಗೆ ಸರ್ಕಾರದಿಂದ ಪರಿಹಾರ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭೀಕರ ಮಳೆಯಿಂದ  ಹಾನಿಗೊಳಗಾದ ಪ್ರದೇಶಗಳಿಗೆ  ಸರ್ಕಾರದಿಂದ ಹೆಚ್ಚಿನ ಪರಿಹಾರ ಘೋಷಿಸಲಾಗಿದೆ.ಗೃಹೋಪಯೋಗಿ ವಸ್ತುಗಳು, ಬಟ್ಟೆಬರೆ ಹಾನಿಗೆ 3800 ರೂ.ನಿಂದ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.
ಶೇಕಡ 75 ಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಹಾನಿಗೊಳಗಾದ ಮನೆ ನಿರ್ಮಾಣಕ್ಕೆ 96,100 ರೂ.ನಿಂದ 5 ಲಕ್ಷ ರೂ. ಪರಿಹಾರ ನೀಡಲಾಗುವುದು.
ಶೇಕಡ 25 ರಿಂದ ಶೇಕಡ 75 ರಷ್ಟು ಮನೆ ಹಾನಿ ಕೆಡವಿ ಕಟ್ಟಲು 95,100 ರೂ.ನಿಂದ 5 ಲಕ್ಷ ರೂ. ಪರಿಹಾರ ಕೊಡಲಾಗುತ್ತದೆ. ಮನೆ ದುರಸ್ತಿಗೆ 3 ಲಕ್ಷ ರೂಪಾಯಿ ಹಾಗೂ ಭಾಗಶಃ ಹಾನಿಗೆ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.
ಎನ್.ಡಿ.ಆರ್.ಎಫ್. ಮತ್ತು ಎಸ್.ಡಿ.ಆರ್.ಎಫ್. ಮಾರ್ಗಸೂಚಿಗಿಂತಲೂ ಹೆಚ್ಚಿನ ಮೊತ್ತದ ಪರಿಹಾರ ಘೋಷಿಸಲಾಗಿದೆ.
Raksha Deshpande

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago