ಬೆಂಗಳೂರು: ನೆಲದಡಿಯಲ್ಲಿ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿ ಕೈಗೊಂಡಿರುವುದರಿಂದ ನವೆಂಬರ್ 8ರಂದು (ಸೋಮವಾರ) ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸ್ಥಳಗಳು: ಕಾಲೋನಿ, ಮಾರೇನಹಳ್ಳಿ, ಗೋವಿಂದರಾಜ ನಗರ, ಚಂದ್ರಾ ಲೇಔಟ್, ಕಾಮಾಕ್ಷಿಪಾಳ್ಯ, ವಿನಾಯಕ ಲೇಔಟ್, ನಾಗರಬಾವಿ 9ನೇ ಬ್ಲಾಕ್, ಲಕ್ಷ್ಮಣ ನಗರ, ಸಂಜೀವಿನಿ ನಗರ, ವಿಘ್ನೇಶ್ವರ ನಗರ, ಹೆಗ್ಗನಹಳ್ಳಿ, ಸುಂಕದಕಟ್ಟೆ, ಜಯಲಕ್ಷ್ಮಮ್ಮ ಲೇಔಟ್, ಪ್ರಶಾಂತ ನಗರ, ಸಂಪಿಗೆ ಲೇಔಟ್, ಅಮರಜ್ಯೋತಿ ನಗರ, ಪಂಚಶೀಲ ನಗರ.
ಬಾಲಾಜಿ ಲೇಔಟ್, ವಿಜಯಶ್ರೀ ಲೇಔಟ್, ಮೂಕಾಂಬಿಕಾ ಲೇಔಟ್, ದೆಹಲಿ ಪಬ್ಲಿಕ್ ಸ್ಕೂಲ್ ರಸ್ತೆ, ಮುನೇಶ್ವರ ದೇವಸ್ಥಾನ ರಸ್ತೆ, ಉಲ್ಲಾಳ ನಗರ, ಮಾರುತಿ ನಗರ, ಅನ್ನಪೂರ್ಣೇಶ್ವರಿ ಲೇಔಟ್, ಭವಾನಿ ನಗರ, ಕೆ.ಬಿ.