ಪಠ್ಯ ಪುಸ್ತಕ ಸಮಿತಿಯಿಂದ ಮತ್ತೊಂದು ವಿವಾದ: 2 ತರಗತಿಯ ಮಕ್ಕಳಿಗೆ ಒಂದೇ ಪದ್ಯ

ಬೆಂಗಳೂರು: ಪಠ್ಯ ಪುಸ್ತಕ ಪರೀಷ್ಕರಣೆ ವಿವಾದ ತಾರಕಕ್ಕೇರಿರುವ ನಡುವೆಯೇ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮಧ್ಯೆ ಪಠ್ಯ ಪುಸ್ತಕ ಪರಿಶೀಲನಾ ಸಮಿತಿಯಿಂದ ಮ್ಮತ್ತೊಂದು ಎಡವಟ್ಟಾಗಿರುವುದು ಬೆಳಕಿಗೆ ಬಂದಿದೆ. 3 ಹಾಗೂ 4ನೇ ತರಗತಿ ಪುಸ್ತಕಗಳಲ್ಲಿ ಒಂದೇ ಪದ್ಯವನ್ನು ಸೇರಿಸಿರುವುದು ಕಂಡುಬಂದಿದೆ.

ಬಿ.ಎಂ.ಶರ್ಮಾರವರ ಬಾವಿಯಲ್ಲಿ ಚಂದ್ರ ಎಂಬ ಪದ್ಯವನ್ನು ಎರಡು ತರಗತಿಗಳಲ್ಲಿ ಸೇರಿಸುವ ಮೂಲಕ ಸಮಿತಿ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಬಾವಿಯಲ್ಲಿ ಚಂದ್ರ ಶೀರ್ಷಿಕೆಯ ಪದ್ಯವನ್ನು ಹಿಂದಿನ ಸಮಿತಿ 3ನೇ ತರಗತಿಯ ನಲಿ-ಕಲಿ ಕನ್ನಡ ಪಠ್ಯದಲ್ಲಿ ಸೇರಿಸಿತ್ತು. ರೋಹಿತ್ ಚಕ್ರತೀರ್ಥ ಸಮಿತಿಯ 3ನೇ ತರಗತಿಯ ನಲಿ-ಕಲಿ ಕನ್ನಡ ಪಠ್ಯದಲ್ಲಿಯೂ ಮುಂದುವರೆಸಿದೆ. ಅಲ್ಲದೇ 4ನೇ ತರಗತಿಯ ಸವಿ ಕನ್ನಡ ಪುಸ್ತಕದಲ್ಲಿಯೂ ಇದೇ ಪದ್ಯವನ್ನು ಸೇರಿಸಿದ್ದು ಇದೀಗ ಗೊಂದಲಕ್ಕೆ ಕಾರಣವಾಗಿದೆ.

Ashika S

Recent Posts

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

13 mins ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

30 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

44 mins ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

56 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

1 hour ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

2 hours ago