ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಸರ್ಕಾರದ ಮಧ್ಯ ಪ್ರವೇಶವಿಲ್ಲ

ಬೆಂಗಳೂರು : 545 ಪಿಎಸ್ ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಎಷ್ಟೇ ಪ್ರಭಾವಿಗಳಿದ್ದರೂ ಸರ್ಕಾರ ಯಾವುದೇ ಕಾರಣಕ್ಕೂ ಮಧ್ಯೆ ಪ್ರವೇಶಿಸುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದೆ, ಎಷ್ಟೇ ಪ್ರಭಾವಿಗಳಿದ್ದರೂ ಸರ್ಕಾರ ಯಾವುದೇ ಕಾರಣಕ್ಕೂ ಮಧ್ಯೆ ಪ್ರವೇಶಿಸುವುದಿಲ್ಲ.

ತನಿಖೆಯಿಂದ ಎಲ್ಲಾ ಮಾಹಿತಿಗಳು ಹೊರಬರುತ್ತದೆ. ಈ ಪ್ರಕರಣ ಹಿಂದೆ ಪ್ರಭಾವಿ ನಾಯಕರ ಕೈವಾಡವಿದೆ ಎಂದು ಸಂದೇಹ ಕೂಡ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಸಿಐಡಿ ಪೊಲೀಸರು ದಿವ್ಯಾ ಹಾಗರಗಿ ಸೇರಿದಂತೆ ಮೂವರನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದಾರೆ. 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕೆಲವರು ಮಾಡಿದ ಅಕ್ರಮದಿಂದಾಗಿ ಕಷ್ಟಪಟ್ಟು ಓದಿ ಪರೀಕ್ಷೆ ಬರೆದವರಿಗೆ ಕಷ್ಟ ಮತ್ತು ಅನ್ಯಾಯವಾಗಿದೆ ಎಂದರು.

Ashika S

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

30 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

56 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago