ಪ್ರತಿಪಕ್ಷಗಳು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ಮುಳುಗಿದೆ : ಡಾ. ಸಿ ಎನ್ ಅಶ್ವತ್ಥನಾರಾಯಣ

ಬೆಂಗಳೂರು: ಪ್ರತಿಪಕ್ಷಗಳದು ಬರೀ ವೋಟ್ ಬ್ಯಾಂಕ್ ರಾಜಕಾರಣ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,ಪ್ರತಿಪಕ್ಷಗಳು ರಚನಾತ್ಮಕ ಕಾರ್ಯಕ್ರಮಗಳ ಬಗ್ಗೆ ಗಂಭೀರವಾಗಿಲ್ಲ.ಬದಲಿಗೆ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯದಲ್ಲಿ ಅವು ಮುಳುಗಿವೆ. ಕೋವಿಡ್ ಸಂಕಷ್ಟದ ನಡುವೆಯೂ ಮೋದಿಯವರು ಅಭಿವೃದ್ಧಿಪರ ರಾಜಕಾರಣಕ್ಕೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿಕೊಂಡು ಬರುತ್ತಿದ್ದಾರೆ ಎಂದರು.

ಇನ್ನೂ ಹಿಂದೊಮ್ಮೆ ಕೇಂದ್ರ ಸರಕಾರ ತೈಲೋತ್ಪನ್ನಗಳ ಮೇಲಿನ ತೆರಿಗೆ ಇಳಿಸಿತ್ತು. ಆಗ ಕರ್ನಾಟಕ ಸರಕಾರ ಕೂಡ ಅದಕ್ಕೆ ಪೂರಕವಾಗಿ ಸ್ಪಂದಿಸಿ, ತನ್ನ ಜನಪರತೆಯನ್ನು ತೋರಿಸಿತ್ತು. ದೇಶವು ಕಳೆದ ಎಂಟು ವರ್ಷಗಳಲ್ಲಿ ವಿಶ್ವದ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದು, 10 ಟ್ರಿಲಿಯನ್ ಮೊತ್ತದ ಆರ್ಥಿಕತೆಯನ್ನು ಬೆಳೆಸುವ ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡಿದೆ. ಇದು ಕೆಲವೇ ವರ್ಷಗಳಲ್ಲಿ ಸಾಕಾರಗೊಳ್ಳಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago