ಪ್ರಧಾನಿ ಮೋದಿಯವರ ಜನ್ಮದಿನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ಸ್ವಾತಂತ್ರ್ಯದ ನಂತರ ಭಾರತಕ್ಕೆ ದೊರೆತ ಒಬ್ಬ ದಿಟ್ಟ ಸ್ಪಷ್ಟ, ಸಮರ್ಥ ನಾಯಕ, ಭಾರತವನ್ನು ಒಗ್ಗೂಡಿಸಿ ಜನರಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸಿ ಹೊಸ ಭಾರತ ಕಟ್ಟಲು ಅಣಿಯಾಗಿರುವಂತಹ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರಿಗೆ 71 ನೇ ಜನ್ಮ ದಿನದ ಹಾರ್ದಿಕ ಶುಭಾಶಯಗಳು ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿಯವರ ಜನ್ಮದಿನಕ್ಕೆ ಶುಭಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.