ಬೆಂಗಳೂರು

ಪ್ರಿಯಾಂಕ್ ಖರ್ಗೆ ಗೆ ನೋಟಿಸ್ ಜಾರಿ ಮಾಡಿದ ಸಿಐಡಿ ವಿಶೇಷ ಘಟಕ

ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಸಿಐಡಿ ವಿಶೇಷ ಘಟಕ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ರವಿವಾರ ನೋಟಿಸ್‌ ಜಾರಿ ಮಾಡಿದೆ.

ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಎ.545 ಪಿಎಸ್‌ಐ (ಸಿವಿಲ್‌) ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನಿಮ್ಮ ಬಳಿಯಿರುವ ದಾಖಲಾತಿಗಳನ್ನು ಮಾಧ್ಯಮಗಳಿಗೆ ನೀಡಿದ್ದೀರಿ. ಈ ಪ್ರಕರಣ ಸೂಕ್ಷ್ಮ ಹಾಗೂ ಗಂಭೀರವಾಗಿದ್ದು, ಲಭ್ಯವಿರುವ ಎಲ್ಲ ದಾಖಲಾತಿಗಳನ್ನು ಸಂಗ್ರಹಿಸಿ ತನಿಖೆ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ ನಿಮ್ಮಲ್ಲಿರುವ ಸೂಕ್ತ ದಾಖಲಾತಿಗಳೊಂದಿಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಸೋಮವಾರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿಯ ಹಿರಿಯ ಪೊಲೀಸ್‌ ಅಧಿಕಾರಿ ನರಸಿಂಹಮೂರ್ತಿ ಪಿ. ಅವರು ಸೂಚನೆ ನೀಡಿದ್ದಾರೆ.

Ashika S

Recent Posts

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

2 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

5 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

22 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

27 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

35 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

52 mins ago