ಬೆOಗಳೂರು : ಸ್ವಾತಂತ್ರತ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ವಿಧಾನ ಮಂಡಲದ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಆಯೋಜಿಸಿದ್ದ ಫಿಟ್ ಇಂಡಿಯಾ ಫ್ರೀಡಂ ರನ್ ಸೈಕಲ್ ಜಾಥಾಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.
ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ , ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ: ಶಾಲಿನಿ ರಜನೀಶ್, ವಂದಿತಾ ಶರ್ಮಾ ಮತ್ತಿತರರು ಉಪಸ್ಥಿತರಿದ್ದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ