News Karnataka Kannada
Wednesday, May 01 2024
ಬೆಂಗಳೂರು

ಬಾಲಕಿಗೆ ಲೈಂಗಿಕ ದೌರ್ಜನ್ಯ; ಬಂಧನ

Abuse 14092021
Photo Credit :
ಬೆಂಗಳೂರು: ಐದು ವರ್ಷದ ಬಾಲ ಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ದಡಿ 23 ವರ್ಷದ ಆರೋಪಿಯನ್ನು ಸಂಜ ಯನಗರ ಪೊಲೀಸರು ಬಂಧಿಸಿದ್ದಾರೆ.

‘ಪೋಷಕರು ನೀಡಿದ್ದ ದೂರು ಆಧರಿಸಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪಶ್ಚಿಮ ಬಂಗಾಳದ ಆರೋಪಿಯನ್ನು ಬಂಧಿಸಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸರು ಹೇಳಿದರು.

‘ಆರು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿ, ಹೋಟೆಲ್‌ವೊಂದರಲ್ಲಿ ಕೆಲಸಕ್ಕೆ ಸೇರಿದ್ದ. 20 ದಿನಗಳ ಹಿಂದಷ್ಟೇ ಸಂಜಯನಗರ ಠಾಣೆ ವ್ಯಾಪ್ತಿ ಯಲ್ಲಿದ್ದ ಸ್ನೇಹಿತರ ಕೊಠಡಿಗೆ ಬಂದಿದ್ದ. ಭಾನುವಾರ ಮಧ್ಯಾಹ್ನ ಪಕ್ಕದ ಮನೆ ಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ’ ಎಂದೂ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು