News Karnataka Kannada
Wednesday, May 08 2024
ಬೆಂಗಳೂರು

ಬಿಜೆಪಿ ಪ್ರಣಾಳಿಕೆ ಕೇವಲ ಕಮರ್ಷಿಯಲ್ : ಡಿ ಕೆ ಶಿವಕುಮಾರ್

Dkshi Dt 19 6 21 No19621 13 Newsk 0976964141
Photo Credit :

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಶಾಪವಾಗಿದ್ದು, ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಸರ್ಕಾರದ ಸಚಿವರುಗಳು ದಿನಕ್ಕೊಂದು ಹೇಳಿಕೆ ನೀಡಿಕೊಂಡು, ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರಣಾಳಿಕೆ ಕೇವಲ ಕಮರ್ಷಿಯಲ್ ಆಗಿದೆ. ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಸರ್ಕಾರ ಏನೂ ಮಾಡಿಲ್ಲ ಎಂದು ಆಪಾದಿಸಿದರು.

ಇದಕ್ಕೂ ಮುನ್ನ ಬೆಳಗ್ಗೆ ಹುಬ್ಬಳ್ಳಿಗೆ ಆಗಮಿಸಿದ ಅವರು ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು. ನಂತರ ಸೈದ ಫತೇಶಾವಲಿ ದರ್ಗಾಕ್ಕೆ ಸಹ ಭೇಟಿ ಕೊಟ್ಟರು. ನಿನ್ನೆ ರಾತ್ರಿ ಮೂರು ಸಾವಿರ ಮಠಕ್ಕೆ ಭೇಟಿ ನೀಡಿದ್ದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ಅವರು, ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು