ಬಿಟ್ ಕಾಯಿನ್ ಪ್ರಕರಣ: ಹ್ಯಾಕರ್ ಶ್ರೀಕಿ ಅರೆಸ್ಟ್

ರಾಜ್ಯದಲ್ಲಿ ಬಿಟ್ ಕಾಯಿನ್ ಪ್ರಕರಣದ ಸಂಬಂಧಿಸಿದಂತೆ ಹ್ಯಾಕರ್ ಶ್ರೀಕಿಯನ್ನು ಜೀವನ್ ಭೀಮಾನಗರದ ಪೊಲೀಸರು ಬಂಧಿಸಿದ್ದಾರೆ. ಕಳೆದ 2 ತಿಂಗಳ ಹಿಂದೆ ಜಾಮೀನು ಪಡೆದಿದ್ದಂತ ಬಿಟ್ ಕಾಯಿನ್ ಪ್ರಕರಣದ ಪ್ರಮುಖ ಆರೋಪಿ ಹ್ಯಾಕರ್ ಶ್ರೀಕಿ ಆಲಿಯಾಸ್ ಶ್ರೀಕೃಷ್ಣ, ಪೊಲೀಸರಿಂದ ತಲೆ ಮರೆಸಿಕೊಂಡಿದ್ದನು.

ಆತ ಏಲ್ಲಿ ಇದ್ದಾನೆ ಎಂಬುದಾಗಿ ಯಾರಿಗೂ ಗೊತ್ತಿರಲಿಲ್ಲ. ಈ ಬಗ್ಗೆ ಯಾರಿಗೂ ಮಾಹಿತಿ ತಿಳಿದಿರಲಿಲ್ಲ. ಆತನ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದರು.

ಇದೇ ಸಂದರ್ಭದಲ್ಲಿ ಬೆಂಗಳೂರಿನ 5 ಸ್ಟಾರ್ ಹೋಟೆಲ್ ನಲ್ಲಿ ನಡೆದಂತ ಗಲಾಟೆ ಸಂಬಂಧ ಹೋಟೆಲ್ ಸಿಬ್ಬಂದಿಗಳು ಜೀವನ್ ಭೀಮಾ ನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಸಂಬಂಧ ಸ್ಥಳಕ್ಕೆ ತೆರಳಿದ್ದಂತ ಪೊಲೀಸರಿಗೆ ಅಲ್ಲಿ ಇದ್ದದ್ದು ಹ್ಯಾಕರ್ ಶ್ರೀಕಿ ಎಂಬುದಾಗಿ ತಿಳಿದು ಬಿಂದಿದೆ. ಹೀಗಾಗಿ ಹ್ಯಾಕರ್ ಶ್ರೀಕಿ ಹಾಗೂ ಅವರ ಮೇಲೆ ಹಲ್ಲೆ ನಡೆಸಿದ್ದಂತ ವಿಷ್ಣು ಭಟ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

Sneha Gowda

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

15 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

33 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

51 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago