News Karnataka Kannada
Wednesday, May 01 2024
ಬೆಂಗಳೂರು

ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

Rain
Photo Credit :

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಜಿಟಿ ಜಿಟಿ ಮಳೆಯಾಗುತ್ತಿದ್ದು, ಈ ನಡುವೆ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಮೈ ಕೊರೆಯುವ ಚಳಿ ಜೊತೆಗೆ ಜಿಟಿ ಜಿಟಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಲೆನಾಡಿನ ವಾತಾವರಣ ನಿರ್ಮಾಣವಾಗಿದೆ.
ಎತ್ತರದ ಕಟ್ಟಡಗಳು ಮಂಜಿನಲ್ಲಿ ಕಣ್ಮರೆಯಾಗಿದ್ದು, ಪ್ರಕೃತಿ ಪ್ರಿಯರ ಕಣ್ಮನ ಸೆಳೆಯುತ್ತಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಪರಿಣಾಮ ಬೆಂಗಳೂರಿನಲ್ಲಿ ಮಳೆ ಮುಂದುವರೆಯಲಿದೆ. ಇನ್ನೂ ಮೂರು ದಿನಗಳ ಕಾಲ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು