News Karnataka Kannada
Tuesday, April 30 2024
ಬೆಂಗಳೂರು

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿಯ ನೂತನ ಪದಾಧಿಕಾರಿಗಳ ಸಭೆ

Untitled 122
Photo Credit : G Mohan

ಬೆಂಗಳೂರು : ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕೆಪಿಸಿಸಿ ನೂತನ ಪದಾಧಿಕಾರಿಗಳ ಸಭೆ ನಡೆಯಿತು.
ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ,ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವ ವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ. ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಉಪಸ್ಥಿತರಿದ್ದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಧ್ರುವನಾರಾಯಣ್, ಕೇಂದ್ರದ ಮಾಜಿ ಸಚಿವ ಕೆ. ಎಚ್. ಮುನಿಯಪ್ಪ, ಗೋವಾ, ತಮಿಳುನಾಡು, ಪುದುಚೇರಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು