News Karnataka Kannada
Sunday, April 28 2024
ಬೆಂಗಳೂರು

ಮಹತ್ವದ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ ಮನೆಯಿಂದ ಹೊರಗೆ ಬರಲು ಎರಡು ಡೋಸ್‌ ಕರೋನ ವ್ಯಾಕ್ಸಿನ್‌ ಕಡ್ಡಾಯ

Covid Vaccine
Photo Credit :

ಬೆಂಗಳೂರು :  ಮನೆಯಿಂದ ಹೊರಗೆ ಬರಲು ಎರಡು ಡೋಸ್‌ ಕರೋನ ವ್ಯಾಕ್ಸಿನ್‌ ಪಡೆದುವರಿಗೆ ಮಾತ್ರ ಅವಕಾಶ ನೀಡುವುದರ ಬಗ್ಗೆ ರಾಜ್ಯ ಸರ್ಕಾರ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ವ್ಯಾಕ್ಸಿನ್‌ ಎರಡು ಡೋಸ್‌ ಪಡೆದವರು ಸಾರ್ವಜನಿಕವಾಗಿ ಗುರುತಿಸಿಕೊಳ್ಳುವುದಕ್ಕೆ ಈಗಾಗಲೇ ವಿದೇಶದಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗದುಕೊಳ್ಳಲಾಗಿದ್ದು, ಈ ಬಗ್ಗೆ ರಾಜ್ಯದಲ್ಲೂ ಕೂಡ ತಜ್ಞರ ಸಮಿತಿ ಕೂಡ ಸರ್ಕಾರದ ಮುಂದೆ ಅಭಿಪ್ರಾಯವನ್ನು ವ್ಯಕ್ತಪಡಿಸಿದೆಯಂತೆ.

ಒಂದು ವೇಳೆ ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದ್ರೆ ಎರಡೂ ಡೋಸ್‌ ಪಡೆದವರು ಮಾತ್ರ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲು ಅವಕಾಶ ನೀಡಲಾಗುವುದು. ಕರೋನ ಕೇಸ್ ಕಡಿಮೆಯಾದ ಬಳಿಕ ಜನತೇ ಎರಡನೇ ಡೋಸ್‌ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ ಇದು ಆರೋಗ್ಯ ಇಲಾಖೆ ದೊಡ್ಡ ತಲೆನೋವಾಗಿ ಪರಿಣಾಮಿಸಿದೆ.

ಈ ನಡುವೆ ಬೆಂಗಳೂರಿನ 1 ಕೋಟಿ ಜನರ ಪೈಕಿ ಕೇವಲ 40 ಲ ಮಂದಿ ಮಾತ್ರ ಎರಡು ಡೋಸ್‌ ಲಸಿಕೆ ಪಡೆದುಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮವನ್ನು ಕೈಗೊಳ್ಳಲಾಗುವುದು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು