News Karnataka Kannada
Friday, May 03 2024
ಬೆಂಗಳೂರು

ಮಾನಸಿಕ ಒತ್ತಡ : ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

Untitled 101
Photo Credit :

ಬೆಂಗಳೂರು: ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಅತ್ಯಮೂಲ್ಯ. ಮಾನಸಿಕ ಒತ್ತಡದಿಂದಾಗಿ ಹೆಡ್ ಕಾನ್ಸ್​ಟೇಬಲ್​ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಜುನಾಥ್ (44) ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್​​​​​​​ಟೇಬಲ್.

ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಮೂರು ತಿಂಗಳಿನಿಂದ ಕೆಲಸಕ್ಕೆ ಹೋಗದೇ ರಜೆಯಲ್ಲಿದ್ದರು. ಶುಕ್ರವಾರ ಮಂಜುನಾಥ್ ಪತ್ನಿ ಮತ್ತು ಮಕ್ಕಳು ತುಮಕೂರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೆಸರಘಟ್ಟ ಬಳಿ ಮರಕ್ಕೆ ನೇಣು ಬಿಗಿದುಕೊಂಡ ಮಂಜುನಾಥ್ ಸಾವನ್ನಪ್ಪಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು