ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗೆ ಮಾತ್ರ ಪ್ರವೇಶ

ಬೆಂಗಳೂರು : ನಗರದ ರಿಚರ್ಡ್ ಕ್ಲಾರೆನ್ಸ್ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಬೇರೆ ಧರ್ಮದ ಮಕ್ಕಳಿಗೆ ಪ್ರವೇಶ ಇಲ್ಲವೆಂದು ಆಡಳಿತ ಮಂಡಳಿ ಆದೇಶವನ್ನು ಹೊರಡಿಸಿದೆ.

ಇತ್ತೀಚೆಗಷ್ಟೇ ಶಾಲೆಯಲ್ಲಿ ಬೈಬಲ್ ಕಲಿಯುವುದನ್ನು ಕಡ್ಡಾಯಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಸರ್ಕಾರದಿಂದ ಕ್ಲಾರೆನ್ಸ್ ಶಾಲೆಗೆ ನೋಟಿಸ್ ನೀಡಲಾಗಿತ್ತು. ಇದೀಗ ಬೈಬಲ್ ವಾರ್ ಮುಂದುವರಿದಿದ್ದು, ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗೆ ಮಾತ್ರ ಪ್ರವೇಶ ನೀಡಿ, ಹಿಂದೂ ಮಕ್ಕಳಿಗೆ ಪ್ರವೇಶ ಮಾಡಿಕೊಳ್ಳದಂತೆ ಶಾಲಾ ಆಡಳಿತ ಮಂಡಳಿ ನಿರ್ಧಾರ ಮಾಡಿದೆ.

ಈ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟನೆ ನೀಡಿ, ಬೈಬಲ್ ಬಗ್ಗೆ ಕ್ರಿಶ್ಚಿಯನ್ ಮಕ್ಕಳಿಗಷ್ಟೆ ನೈತಿಕ ಬೋಧನೆ ಮಾಡಲಾಗ್ತಿತ್ತು. ನಮ್ಮ ಶಾಲೆಯಲ್ಲಿ ಬೈಬಲ್ ನೈತಿಕ ಬೋಧನೆ ಮಾಡುತ್ತಿದ್ದೆವು. ಧರ್ಮ ಬೋಧನೆ ಮಾಡುತ್ತಿರಲಿಲ್ಲ ಎಂದು ತಿಳಿಸಿದೆ.

Ashika S

Recent Posts

ಎಚ್‌.ಡಿ.ರೇವಣ್ಣ ಇಂದು ಜೈಲಿನಿಂದ ಬಿಡುಗಡೆ; ಸಂತಸ ಪಡುವ ಸಮಯವಲ್ಲ ಎಂದ ಹೆಚ್‌ಡಿಕೆ

ಮಹಿಳೆಯ ಅಪಹರಣ ಪ್ರಕರಣದಲ್ಲಿ ಕಳೆದ ದಿನ ಜಾಮೀನು ಪಡೆದಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ನ್ಯಾಯಾಂಗ ಬಂಧನದಿಂದ ಇಂದು ಬಿಡುಗಡೆಯಾಗಲಿದ್ದಾರೆ.

42 seconds ago

ರೇವಣ್ಣಗೆ ಜಾಮೀನು ಸಿಕ್ಕಿದೆ ನಿಜ, ಆದರೆ ಇದಕ್ಕೆ ನಾನು ಸಂತೋಷ ಪಡಲಾರೆ ಎಂದ ಕುಮಾರಸ್ವಾಮಿ

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲಿನಲ್ಲಿದ್ದ…

54 seconds ago

ಲಂಚ ಪಡೆದ ಜಿಎಸ್ ಟಿ ಅಧಿಕಾರಿಗೆ : 3 ವರ್ಷ ಜೈಲು, 5ಲಕ್ಷ ದಂಡ

ಜಿಎಟಿ ಅಧಿಕಾರಿಯೊಬ್ಬರು ಲಂಚ ಪಡೆದ ಪ್ರಕರಣಕ್ಕೆ ಸಂಬಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ 3 ವರ್ಷ ಜೈಲು, 5ಲಕ್ಷ ದಂಡವನ್ನು ವಿಧಿಸಿದೆ.

8 mins ago

ಮದುವೆಯಾದ ಒಂದು ವಾರದಲ್ಲಿಯೇ ಮದುಮಗಳು ಮೃತ್ಯು

ಮದುವೆಯಾದ ಒಂದು ವಾರದಲ್ಲಿ ಮದುಮಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ದ್ವಾರಕಪುರಿಯಲ್ಲಿ ನಡೆದಿದೆ ಎಂದು ಇಂದೋರ್​ನ ಪೊಲೀಸರು ಮಾಹಿತಿ ನೀಡಿದ್ದಾರೆ.

19 mins ago

ಭಾರಿ ಪ್ರವಾಹ : ಮೃತರ ಸಂಖ್ಯೆ 50ಕ್ಕೆ ಏರಿಕೆ, 27 ಮಂದಿ ನಾಪತ್ತೆ

ಪಶ್ಚಿಮ ಇಂಡೋನೇಷ್ಯದಲ್ಲಿ ಸಂಭವಿಸಿದ ಜ್ವಾಲಮುಖಿ ಸ್ಪೋಟದಿಂದ ಉಂಟಾದ ಪ್ರವಾಹ ಮತ್ತು ಶೀತ ಲಾವ ಹರಿವಿನಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿದೆ.…

26 mins ago

ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ಗೆ ಕಾರು ಡಿಕ್ಕಿ : 6 ಜನ ಮೃತ್ಯು

ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ಮೃತಪಟ್ಟಿರುವ ಘಟನೆ ಬ್ರಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದಿದೆ ಎಂದು…

36 mins ago