ಬೆಂಗಳೂರು: ನಗರದಲ್ಲಿ ಮೆಟ್ರೊ ರೈಲು ಸಂಚಾರ ಸಮಯ ವಿಸ್ತರಿಸಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ. ಇದು ನ್ಯಾಯಯುತವಾದ ಕೂಗು. ರಾತ್ರಿ 8ರ ನಂತರವೂ ಮೆಟ್ರೊ ರೈಲು ಸಂಚಾರ ಸಮಯ ವಿಸ್ತರಿಸಬೇಕು ಎಂದು ಒತ್ತಾಯಿಸಿ ಶಾಸಕ ಎಸ್. ಸುರೇಶ್ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಈ ಪತ್ರವನ್ನು ನಾನು ಶಾಸಕನಾಗಿ ಮಾತ್ರ ಬರೆಯುತ್ತಿಲ್ಲ. ಮೆಟ್ರೊ ರೈಲಿನ ಒಬ್ಬ ಪ್ರಯಾಣಿಕನಾಗಿಯೂ ಬರೆಯುತ್ತಿದ್ದೇನೆ. ಮೆಟ್ರೊ ಕಾರ್ಯಾಚರಣೆ ಸಮಯವನ್ನು ರಾತ್ರಿ 10ರವರೆಗೆ ವಿಸ್ತರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…